ಯಶ್ಪಾಲ್ ತಡೆಯಾಜ್ಞೆ ತೆರವು ಮಾಡಿ ತನಿಖೆ ಎದರಿಸಲಿ: ರಘುಪತಿ ಭಟ್
Nov 18 2024, 12:01 AM ISTಭಟ್ ಅವರು ಬ್ಯಾಂಕ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಅವರಿಗೆ ಪತ್ರ ಬರೆದಿದ್ದು, ಸಿಬಿಐ, ಇಡಿ ಇನ್ನಿತರ ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದೇವೆ ಎಂದು ಯಶ್ಪಾಲ್ ಹೇಳಿರುವುದು ಪ್ರಶಂಸಾರ್ಹವಾಗಿದೆ. ಆದರೆ ತನಿಖೆ ನಡೆಸುವ ಮೊದಲೇ ಸಂತ್ರಸ್ತರು ಪೊಲೀಸರಿಗೆ ನೀಡಿರುವ ದೂರಿನ ಎಫ್ಐಆರ್ ಮೇಲೆ ಹೈಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದು, ಅದನ್ನು ತೆರವುಗೊಳಿಸಿ, ತನಿಖೆಗೆ ಸಹಕರಿಸಬೇಕು.