ಅನ್ವರ್ ಮಾಣಿಪ್ಪಾಡಿ ವರದಿ ಕುರಿತು ಸಿಬಿಐ ತನಿಖೆ: ಕ್ಯಾ.ಚೌಟ ಆಗ್ರಹ
Nov 04 2024, 12:19 AM ISTವಕ್ಫ್ ಬೋರ್ಡ್ನಲ್ಲಿ 54 ಸಾವಿರ ಎಕರೆ ಭೂಮಿ ನೋಂದಣಿಯಾಗಿದ್ದು, ಸುಮಾರು 29,000 ಎಕರೆ ನೋಂದಾಯಿತ ಭೂಮಿಯನ್ನು ಕಬಳಿಸಲಾಗಿದೆ ಎಂದು ಮಾಣಿಪ್ಪಾಡಿ ವರದಿಯಲ್ಲಿ ತಿಳಿಸಲಾಗಿದೆ. ವರದಿಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅಕ್ರಮವಾಗಿ ಆಸ್ತಿ ಒತ್ತುವರಿ ಮಾಡಿಕೊಂಡಿರುವ ಎಲ್ಲರಿಗೂ ಶಿಕ್ಷೆಯಾಗಬೇಕು ಎಂದು ಹೇಳಿದರು.