ತೊಟ್ಟಂ ಚರ್ಚಿನಲ್ಲಿ ಸರ್ವಧರ್ಮ ಸಮನ್ವಯದ ತರಕಾರಿ ಸಂತೆ
Sep 08 2025, 01:01 AM ISTತೊಟ್ಟಂ, ತೆಂಕನಿಡಿಯೂರು, ಬಡಾನಿಡಿಯೂರು, ಮಲ್ಪೆ ಭಾಗದ ರೈತರು, ಸಾವಯವ ಗೊಬ್ಬರದಿಂದ ಬೆಳೆದ ಬೆಂಡೆಕಾಯಿ, ಹೀರೆ, ಹರಿವೆ, ಅಲಸಂಡೆ, ಬಸಳೆ, ಇತರ ತರಕಾರಿಗಳನ್ನು ತಂದು ಮಾರಾಟಕ್ಕಿಟ್ಟಿದ್ದರು. ತರಕಾರಿ ಸಂತೆಗೆ ಹಲವರು ಭೇಟಿ ನೀಡಿ, ಶುದ್ಧ, ಸಾವಯವ ತರಕಾರಿ ಖರೀದಿಸಿದರು.