ಬೆಲೆ ಕುಸಿತ, ಮುಂಡರಗಿಯಲ್ಲಿ ತರಕಾರಿ ರಸ್ತೆಗೆ ಚೆಲ್ಲಿ ರೈತರ ಪ್ರತಿಭಟನೆ
Feb 07 2024, 01:48 AM ISTಉಳ್ಳಾಗಡ್ಡಿ, ಬದನೇಕಾಯಿ, ಮೆಣಸಿನಕಾಯಿ, ಸೌತೆಕಾಯಿ, ಟೋಮೆಟೋ ಸೇರಿದಂತೆ ವಿವಿಧ ತರಕಾರಿಗಳ ದರ ಕುಸಿದ ಹಿನ್ನೆಲೆಯಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುಂಡರಗಿಯ ರಸ್ತೆಯಲ್ಲಿ ತರಕಾರಿ ಚೆಲ್ಲುವ ಮೂಲಕ ಕೆಲ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.