ಇಂದಿನಿಂದ ತಿರುಪತಿ, ಗೋವಾ, ಹೈದ್ರಾಬಾದ್ಗೆ ವಿಮಾನ ಸೇವೆ
Nov 21 2023, 12:45 AM IST2023ರ ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ ಬಳಿಕ ಆಗಸ್ಟ್ ತಿಂಗಳಲ್ಲಿ ವಿಮಾನ ಹಾರಾಟ ಆರಂಭಗೊಂಡಿತ್ತು. ಮೊದಲಿಗೆ ಇಂಡಿಗೋ ವಿಮಾನ ಸಂಸ್ಥೆ ಶಿವಮೊಗ್ಗ- ಬೆಂಗಳೂರು ನಡುವೆ ನಿತ್ಯ ಹಾರಾಟ ಆರಂಭಿಸಿತ್ತು.