ತಿರುಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆಯಾಗಿತ್ತು ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ಶುಕ್ರವಾರ 5 ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸಿದೆ
ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ಹಿಂದಿನ ವೈಎಸ್ಆರ್ಸಿಪಿ ಆಡಳಿತದ ಅವಧಿಯಲ್ಲಿ ತಿರುಪತಿ ಲಡ್ಡು ವಿಷಯದಲ್ಲಿ ನಡೆದಿರುವ ಪಾಪಗಳಿಗೆ ಪ್ರಾಯಶ್ಚಿತ್ತ ದೀಕ್ಷೆಯನ್ನು ಅಂತ್ಯಗೊಳಿಸಿದರು.
ತಿರುಪತಿ ತಿಮ್ಮಪ್ಪ ದೇವರ ಲಡ್ಡು ಪ್ರಸಾದವನ್ನು ಅಪವಿತ್ರಗೊಳಿಸಿರುವ ಪ್ರಕರಣದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರಿನ ಸುಬ್ರಹ್ಮಣ್ಯ ನಟ್ಟೋಜ ಎಂಬವರು ಪುತ್ತೂರು ನಗರ ಪೋಲಿಸ್ ಠಾಣೆಯಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ.
ಹಿಂದಿನ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ಆಡಳಿತಾವಧಿಯಲ್ಲಿ ತಿರುಪತಿ ಲಡ್ಡು ಪಾವಿತ್ರ್ಯತೆಗೆ ಧಕ್ಕೆಯಾಗಿತ್ತು ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮಾಡಿರುವ ಆರೋಪ ಸುಳ್ಳು’ ಎಂದಿರುವ ಜಗನ್ರ ವೈಎಸ್ಸಾರ್ ಕಾಂಗ್ರೆಸ್ ನಾಯಕರು
‘ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಪತ್ತೆ’ ವಿವಾದಕ್ಕೆ ಸಂಬಂಧಿಸಿದಂತೆ ತಾವು ತಿರುಪತಿ ತಿಮ್ಮಪ್ಪನ ದೇಗುಲಕ್ಕೆ ಭೇಟಿ ನೀಡುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ತಮ್ಮ ಭೇಟಿಯನ್ನು ದಿಢೀರ್ ರದ್ದುಪಡಿಸಿದ್ದಾರೆ.