‘ಮೋದಿ..’ಎಂದು ಕೂಗುತ್ತಿದ್ದರಿಗೆ ತಿರುಪತಿ ನಾಮ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
May 03 2024, 01:12 AM ISTಶಿವಮೊಗ್ಗ ಅಲ್ಲಮಪ್ರಭು ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್‌ನ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.