ಕೇಜ್ರಿ ಚಿಕಿತ್ಸೆ ಕುರಿತು ತಿಹಾರ್-ಆಪ್ ಜಟಾಪಟಿ
Apr 22 2024, 02:02 AM ISTಮಧುಮೇಹದಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ತಿಹಾರ್ ಜೈಲಿನಲ್ಲಿ ನೀಡುತ್ತಿರುವ ವೈದ್ಯಕೀಯ ಸೌಲಭ್ಯದ ಕುರಿತು ಆಮ್‌ಆದ್ಮಿ ಪಕ್ಷ ಮತ್ತು ತಿಹಾರ್ ಜೈಲು ಅಧಿಕಾರಿಗಳ ನಡುವೆ ಜಟಾಪಟಿ ಆರಂಭವಾಗಿದೆ.