ತುಮಕೂರು ಜಿಲ್ಲೆಯಾದ್ಯಂತ ನಾಗರ ಪಂಚಮಿ ಹಬ್ಬ
Jul 30 2025, 12:45 AM ISTನಗರದ ಕೋಡಿಬಸವಣ್ಣ ದೇವಾಲಯದ ಹಿಂಭಾಗದಲ್ಲಿರುವ ಅಮಾನಿಕೆರೆ ಏರಿ ಮೇಲಿನ ಹುತ್ತಗಳು, ನಾಗರಕಲ್ಲುಗಳಿಗೆ, ಭಕ್ತಾದಿಗಳು ಬೆಳಿಗ್ಗೆಯಿಂದಲೇ ವಿಶೇಷ ಪೂಜೆ ಸಲ್ಲಿಸಿ ಹಾಲು ಮತ್ತು ತನಿಯೆರೆದು ಭಕ್ತಿ ಸಮರ್ಪಿಸುತ್ತಿದ್ದ ದೃಶ್ಯಗಳು ಕಂಡು ಬಂದವು.