• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಮಕೂರು ವಿಶ್ವ ವಿದ್ಯಾಲಯಕ್ಕೆ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿ

Mar 12 2024, 02:08 AM IST
ಆಂಧ್ರ ಪ್ರದೇಶದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಅಟಲ್‌ ಇನ್‌ಕ್ಯೂಬೇಶನ್‌ ಕೇಂದ್ರ ನೀಡುವ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿಗೆ ತುಮಕೂರು ವಿಶ್ವವಿದ್ಯಾನಿಲಯ ಭಾಜನವಾಗಿದೆ. ಬೆಂಗಳೂರಿನಲ್ಲಿ ನಡೆದ ಸಮಾರಂಭವೊಂದ ರಲ್ಲಿ ಅಟಲ್‌ ಇನ್ನೋವೇಶನ್ ಮಿಷನ್ ಸಿಇಒ ರಮಣನ್‌ ರಾಮನಾಥನ್‌ ಪ್ರಶಸ್ತಿ ಪ್ರದಾನ ಮಾಡಿದರು. ವಿವಿ ಕುಲಸಚಿವೆ ನಾಹಿದಾ ಜಮ್‌ಜಮ್ ವಿಶ್ವವಿದ್ಯಾನಿಲಯದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.

ತುಮಕೂರು ಲೋಕಾಸಭಾ ಬಿಜೆಪಿ ಟಿಕೆಟ್‌ ಮಾಧುಸ್ವಾಮಿಗೆ ನೀಡಲು ಆಗ್ರಹ

Mar 12 2024, 02:01 AM IST
ತುಮಕೂರು ಲೋಕಸಭಾ ಕ್ಷೇತ್ರದಿಂದ ಈ ಬಾರಿ ಮಾಜಿ. ಸಚಿವ ಜೆ.ಸಿ. ಮಾಧುಸ್ವಾಮಿಗೆ ಟಿಕೆಟ್ ನಿಡುವಂತೆ ಒತ್ತಾಯಿಸಿ ನಗರದ ಸಿಂಗ್ರಿ ನಂಜಪ್ಪ ವೃತ್ತದ ಬಳಿ ಅಭಿಮಾನಿಗಳು, ಕಾರ್ಯಕರ್ತರು ಬಿಜೆಪಿ ಹೈಕಮಾಂಡ್ ಒತ್ತಾಯಿಸಿ ಪತ್ರಿಭಟನೆ ಮಾಡಿದರು.

ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಸಂಭ್ರಮದ ಶಿವರಾತ್ರಿ

Mar 09 2024, 01:33 AM IST
ಶಿವನನ್ನು ಆರಾಧಿಸುವ ಹಾಗೂ ಉಪವಾಸ ವ್ರತದ ಪವಿತ್ರ ಹಬ್ಬವಾದ ಮಹಾಶಿವರಾತ್ರಿಯನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಕೊಬ್ಬರಿ ಖರೀದಿ ಹಂಚಿಕೆಯಲ್ಲಿ ತುಮಕೂರು ಜಿಲ್ಲೆಗೆ ಅನ್ಯಾಯ

Mar 07 2024, 01:47 AM IST
ರಾಜ್ಯದಲ್ಲಿಯೇ ಅತಿ ಹೆಚ್ಚು ಕೊಬ್ಬರಿ ಬೆಳೆಯುವ ತುಮಕೂರು ಜಿಲ್ಲೆಗೆ ನಫೆಡ್ ಮೂಲಕ ಕೊಂಡುಕೊಳ್ಳುವ ಕೊಬ್ಬರಿ ಪ್ರಮಾಣದ ಹಂಚಿಕೆಯ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂದು ರೈತ ಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು: ಜಾತಿ ಗಣತಿ ವರದಿಗೆ ಮಠಾಧೀಶರು ತೀವ್ರ ವಿರೋಧ

Mar 02 2024, 01:50 AM IST
ಸರ್ಕಾರ ಸ್ವೀಕರಿಸಿರುವ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಜಾತಿಗಣತಿ ವರದಿಗೆ ಜಿಲ್ಲೆಯ ವಿವಿಧ ಮಠಾಧೀಶರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಜಾತಿವಾರು ಜನಗಣತಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಮಠಾಧೀಶರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಒತ್ತಾಯಿಸಿದರು.

ತುಮಕೂರು: ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆದ ಪಿಯು ಪರೀಕ್ಷೆ

Mar 02 2024, 01:47 AM IST
ತುಮಕೂರು ಜಿಲ್ಲೆಯಲ್ಲಿ ಶುಕ್ರವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಅರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು.

ತುಮಕೂರು: ಸುಡು ಬಿಸಿಲಲ್ಲೂ ಗಮನ ಸೆಳೆದಿದೆ ದನಗಳ ಪರಿಷೆ

Mar 01 2024, 02:16 AM IST
ಸುಡು ಬಿಸಿಲಿದ್ದರೂ ಸಿದ್ಧಗಂಗಾ ಕ್ಷೇತ್ರದಲ್ಲಿ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರೆಯ ಅಂಗವಾಗಿ ನಡೆಯುತ್ತಿರುವ ದನಗಳ ಪರಿಷೆ ಗಮನಸೆಳೆಯುತ್ತಿದ್ದು ರಾಜ್ಯದ ಮೂಲೆ ಮೂಲೆಗಳಿಂದ ರೈತರು ರಾಸುಗಳ ಕರೆತರುವ ಮೂಲಕ ದನಗಳ ಜಾತ್ರೆ ಕಳೆಗಟ್ಟುವಂತೆ ಮಾಡಿದ್ದಾರೆ.

ತುಮಕೂರು: ಮರೆಯಾದ ಹಳ್ಳಿ ಸೊಗಡಿನ ಸಂಸ್ಕೃತಿ ಮರುಸ್ಥಾಪನೆ

Feb 28 2024, 02:35 AM IST
ನಗರದ ಡಾ. ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಮಂಗಳವಾರ ಹಳ್ಳಿ ಸಂಸ್ಕೃತಿಯ ವೈಭವ ಮನೆ ಮಾಡಿತ್ತು. ರಾಗಿ ಬೀಸುವ, ಭತ್ತಕುಟ್ಟುವ ಗ್ರಾಮೀಣ ಕುಟುಂಬದ ನಿತ್ಯದ ಚಟುವಟಿಕೆಗಳೊಂದಿಗೆ ಹಳ್ಳಿ ಸೊಗಡಿನ ವೇಷಭೂಷಣ ತೊಟ್ಟ ಮಹಿಳೆಯರು ಕೃಷಿ ಕೆಲಸ, ಹಳ್ಳಿ ಆಚರಣೆಗಳಲ್ಲಿ ಕಾಣುತ್ತಿದ್ದ ನೃತ್ಯ, ಗೀತಗಾಯನ ಪ್ರದರ್ಶಿಸಿ ಗಮನ ಸೆಳೆದರು.

ಟಿಕೆಟ್ ಸಮರಕ್ಕೆ ಅಖಾಡವಾಗಿದೆ ತುಮಕೂರು

Feb 26 2024, 01:32 AM IST
ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಇನ್ನು ಕೆಲವು ದಿವಸಗಳಲ್ಲಿ ಚುನಾವಣಾ ಆಯೋಗ ಚುನಾವಣೆ ನಡೆಸುವ ಸಂಬಂಧ ಕ್ಯಾಲೆಂಡರ್‌ ಹಾಕಲಿದ್ದು ಆಗಲೇ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರಾಗಬೇಕೆಂಬ ಚರ್ಚೆ ಆರಂಭವಾಗಿದೆ.

ತುಮಕೂರು: ಅಧಿಕಾರಿಗಳೊಂದಿಗೆ ಡೀಸಿ ಚುನಾವಣಾ ಸಭೆ

Feb 24 2024, 02:31 AM IST
ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಕೈಗೊಳ್ಳಬೇಕಾಗಿರುವ ಪೂರ್ವಭಾವಿ ಸಿದ್ಧತೆಗಳ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಚುನಾವಣೆಗೆ ನಿಯೋಜನೆಗೊಂಡಿರುವ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved