• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಬ್ಬರಿ ನೋಂದಣಿ: ತುಮಕೂರು ತೆಂಗು ಬೆಳೆಗಾರರಿಗೆ ಅನ್ಯಾಯ

Feb 13 2024, 12:47 AM IST

ಕೊಬ್ಬರಿ ನೋಂದಣಿ ಪ್ರಕ್ರಿಯೆಯಲ್ಲಿ ತುಮಕೂರು ಜಿಲ್ಲೆಯ ತೆಂಗು ಬೆಳೆಗಾರರಿಗೆ ಅನ್ಯಾಯವಾಗಿದ್ದು, ಸರ್ಕಾರ ಪುನಃ ನೋಂದಣಿ ಪ್ರಾರಂಭಿಸಿ ಆಯಾ ಜಿಲ್ಲೆಗಳ ಒಟ್ಟು ಉತ್ಪನ್ನದ ಮೇಲೆ ಶೇ. 25ರಷ್ಟು ಮಾತ್ರವೇ ಕೊಬ್ಬರಿ ಖರೀದಿಗೆ ಗುರಿ ನಿಗದಿಪಡಿಸಬೇಕೆಂದು ರೈತ ಸಂಘದ ಜಿಲ್ಲಾಧ್ಯಕ್ಷ  ಸರ್ಕಾರವನ್ನು ಒತ್ತಾಯಿಸಿದರು.

ತುಮಕೂರು: ಸಾಹಿತ್ಯ ಕ್ಷೇತ್ರಕ್ಕೆ ಕವಿತಾಕೃಷ್ಣರ ಸಾರ್ಥಕ ಕೊಡುಗೆ

Feb 13 2024, 12:45 AM IST
ತುಮಕೂರು ನಗರದ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾನುವಾರ ನಿಧನರಾದ ಹಿರಿಯ ಸಾಹಿತಿ ಡಾ. ಕವಿತಾಕೃಷ್ಣರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಮುಖಂಡರು ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಮೌನಾಚರಣೆ ಮಾಡಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು.

15 ರಂದು ತುಮಕೂರು ಬಂದ್: ಕೆ.ಟಿ. ಶಾಂತಕುಮಾರ್‌

Feb 11 2024, 01:46 AM IST
ಜಿಲ್ಲೆಯ ಕೊಬ್ಬರಿ ಬೆಳೆಗಾರರಿಗೆ ನ್ಯಾಯ ದೊರಕಿಸಿ ಕೊಡುವ ಸಲುವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಫೆ. 15 ರಂದು ತುಮಕೂರು ನಗರ ಬಂದ್‌ಗೆ ಕರೆ ನೀಡಲಾಗಿದೆ ಎಂದು ರೈತ ಹೋರಾಟಗಾರ ಹಾಗೂ ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್‌ ಹೇಳಿದರು.

ತುಮಕೂರು: ನೀರಿನ ಸಮಸ್ಯೆಗೆ ಸ್ಪಂದಿಸಿದ ಜಿಲ್ಲಾಡಳಿತ

Feb 10 2024, 01:50 AM IST
ತುಮಕೂರು ತಾಲೂಕಿನ ಊರ್ಡಿಗೆರೆ ಹೋಬಳಿ ಸೀತಕಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿ ಹಿರೇದೊಡ್ಡವಾಡಿ ಬಳಿಯಿರುವ ಬೋವಿ ಕಾಲೋನಿ ಗ್ರಾಮಸ್ಥರ ನೀರಿನ ಬವಣೆಯನ್ನು ನೀಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಕ್ರಮ ಕೈಗೊಂಡಿರುವುದು ಗ್ರಾಮದ ಜನರ ಮೊಗದಲ್ಲಿ ಮಂದಹಾಸ ಮೂಡಿದೆ.

ತುಮಕೂರು: 9 ರಿಂದ ರಾಷ್ಟ್ರ ಜಾಗೃತಿ ಅಭಿಯಾನ

Feb 07 2024, 01:51 AM IST
ರಾಷ್ಟ್ರೀಯ ಮಾನವ-ಪರಿಸರ ಸಂರಕ್ಷಣಾ ಪಡೆ ತುಮಕೂರು ವತಿಯಿಂದ ರಾಷ್ಟ್ರ ಜಾಗೃತಿ ಅಭಿಯಾನದ ಅಂಗವಾಗಿ ಫೆ.9 ರಿಂದ 11ರವರೆಗೆ ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಮಾನವ-ಪರಿಸರ ಸಂರಕ್ಷಣಾ ಪಡೆಯ ಅಧ್ಯಕ್ಷ ಜಿ.ಎಸ್.ಬಸವರಾಜು ತಿಳಿಸಿದ್ದಾರೆ.

ಮತ್ತೊಂದು ದಾಖಲೆ ನಿರ್ಮಿಸಲು ತುಮಕೂರು ತಯಾರಿ

Feb 06 2024, 01:30 AM IST
‘ನಮ್ಮ ಸಂವಿಧಾನ’ ಕನ್ನಡ ಪದದ ಆಕೃತಿ ರಚಿಸಲು ಮೊದಲಿಗೆ ಕ್ಯಾಡ್ ವಿನ್ಯಾಸದಲ್ಲಿ ತಯಾರಿಸಿ 270 x 40 ಅಡಿ ಅಳತೆಯಲ್ಲಿ ಬಾಟಲಿಗಳನ್ನು ಜೋಡಿಸಲಾಗಿದ್ದು, ಗಿನ್ನಿಸ್ ದಾಖಲೆ ನಿರ್ಮಿಸಲು ಪ್ರಯತ್ನಿಸಲಾಗಿದೆ.

ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Feb 03 2024, 01:45 AM IST
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಎರಡು ದಿನಗಳ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ತುಮಕೂರು: ಅಲೆಮಾರಿ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಪ್ರತಿಭಟನೆ

Feb 02 2024, 01:01 AM IST
ದಲಿತ ಹಾಗೂ ಅಲೆಮಾರಿ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡಬೇಕೆಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಗೇಟ್ ಬಳಿ ಪ್ರತಿಭಟನೆ ನಡೆಸಲಾಯಿತು.

ತುಮಕೂರು: ವಿಕೃತಿ ಮೆರೆದಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ

Feb 01 2024, 02:03 AM IST
ಮಂಡ್ಯ ಜಿಲ್ಲೆ ಕೆರೆಗೋಡಿನ ಹನುಮಧ್ವಜ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ವೇಳೆ ಕುರುಬರ ಹಾಸ್ಟೆಲ್‌ಗೆ ಕಲ್ಲು ತೂರಾಟ: ಆರೋಪಿಗಳನ್ನು ಬಂಧಿಸುವಂತೆ ತುಮಕೂರಿನಲ್ಲಿ ಹೋರಾಟ

ತುಮಕೂರು ವಿವಿಯಲ್ಲಿ ಅಂತರ ವಿಭಾಗಗಳ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ

Feb 01 2024, 02:02 AM IST
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಅಂತರ್‌ ವಿಭಾಗೀಯ ಸಾಂಸ್ಕೃತಿಕ ಸ್ಪರ್ಧೆಗೆ ಹರಿಕಥಾ ವಿದ್ವಾಂಸ ಡಾ. ಲಕ್ಷ್ಮಣ್‌ ದಾಸ್ ಚಾಲನೆ ನೀಡಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved