ತುಮಕೂರು ದಸರಾ ಸಮಿತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ
Sep 29 2024, 01:35 AM ISTತುಮಕೂರು: ದಸರಾ ಸಮಿತಿಯ 34 ನೇ ವರ್ಷದ ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 3 ರಿಂದ 12 ರವರಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಅಕ್ಟೋಬರ್ 3 ರಂದು ಕೆ.ಆರ್.ಬಡಾವಣೆ ಯ ಶ್ರೀರಾಮ ಮಂದಿರದಲ್ಲಿ ಸಾಂಸ್ಕೃತಿಕ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ದಸರಾ ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಡಾ.ಪರಮೇಶ್ ತಿಳಿಸಿದ್ದಾರೆ.