• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

18ಜೋಡಿಗಳನ್ನು ಪುನರ್ ಒಂದು ಮಾಡಿದ ತುಮಕೂರು ನ್ಯಾಯಾಲಯ

Jul 17 2024, 01:03 AM IST
ತುಮಕೂರು ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 18 ಜೋಡಿಗಳನ್ನು ಪುನಃ ಒಂದು ಮಾಡಿ ಗಂಡನ ಮನೆಗೆ ಕಳುಹಿಸಿದ ವಿಶೇಷ ಪ್ರಸಂಗ ನಡೆಯಿತು.

ತುಮಕೂರು ವಿಶ್ವವಿದ್ಯಾಲಯದ 500 ಅರ್ಹ ವಿದ್ಯಾರ್ಥಿನಿಯರಿಗೆ ಬಿಸಿಯೂಟ

Jul 05 2024, 12:54 AM IST
ಪಾವಗಡದ ಸ್ವಾಮಿ ಜಪಾನಂದ ನೇತೃತ್ವದ ಅನ್ನಪೂರ್ಣೇಶ್ವರಿ ಆಹಾರ ಸಮಿತಿಯವರು ತುಮಕೂರು ವಿಶ್ವವಿದ್ಯಾಲಯದ ಎಂಪ್ರೆಸ್ ಬಾಲಕಿಯರ ಪ.ಪೂ ಕಾಲೇಜಿನ ಅರ್ಹ ವಿದ್ಯಾರ್ಥಿನಿಯರಿಗೂ ಊಟ ನೀಡಲು ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

ಕಾಡುಗೊಲ್ಲ ಜಾತಿಯ ದೃಢೀಕರಣ ಪತ್ರ ನೀಡಲು ಯುವ ಸೇನೆ ತುಮಕೂರು ಜಿಲ್ಲಾಧಿಕಾರಿಗೆ ಮನವಿ

Jul 05 2024, 12:53 AM IST
ಕಾಡುಗೊಲ್ಲ ಜಾತಿ ದೃಢೀಕರಣ ಪತ್ರ ನೀಡಲು ಕಟ್ಟುನಿಟ್ಟಿನ ಆದೇಶ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಾಡುಗೊಲ್ಲರ ಯುವ ಸೇನೆ ವತಿಯಿಂದ ತುಮಕೂರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ತುಮಕೂರು ಬಂದ್ ಗೆ ಮಸಾಲಾ ಜಯರಾಮ್ ಬೆಂಬಲ ಘೋಷಣೆ

Jun 24 2024, 01:34 AM IST
ತುರುವೇಕೆರೆ ತಾಲೂಕಿನಲ್ಲೂ ಸಹ ಬಂದ್ ನಡೆಸಲು ವಿವಿಧ ಸಂಘಟನೆಗಳು ನಿರ್ಧರಿಸಿರುವುದು ಸ್ವಾಗತಾರ್ಹ. ಈ ಎಲ್ಲಾ ಸಂಘಟನೆಗಳ ನಿಲುವಿಗೆ ತಾವೂ ಸೇರಿದಂತೆ ತಾಲೂಕು ಬಿಜೆಪಿ ಘಟಕ ಬೆಂಬಲವನ್ನು ಸೂಚಿಸಿದೆ.

ಕೆನಾಲ್ ವಿರೋಧಿಸಿ, ತುಮಕೂರು ಜಿಲ್ಲಾ ಬಂದ್ ಬೆಂಬಲಿಸಿ: ಶಾಸಕ ಜ್ಯೋತಿ ಗಣೇಶ್ ಮನವಿ

Jun 24 2024, 01:30 AM IST
ಜಿಲ್ಲೆಯ ಕೆಡಿಪಿ ಸಭೆಯಲ್ಲೂ ಕೆನಾಲ್ ಯೋಜನೆ ವಿರುದ್ಧ ನಿರ್ಣಯ ತೆಗೆದುಕೊಳ್ಳಲಾಗಿದೆ. ಜಿಲ್ಲೆಯ ಜನರ ವಿರೋಧದ ನಡುವೆಯೂ ಸರ್ಕಾರ ಮಾಗಡಿ, ರಾಮನಗರ ಭಾಗಕ್ಕೆ ಅನಧಿಕೃತವಾಗಿ ಎಕ್ಸ್ಪ್ರೆಸ್ ಕೆನಾಲ್ ಮೂಲಕ ಹೇಮಾವತಿ ನೀರು ತೆಗೆದುಕೊಂಡು ಹೋಗಲು ಪ್ರಯತ್ನ ನಡೆಸಿದೆ. ಸರ್ಕಾರದ ಈ ಕ್ರಮದಿಂದ ಜಿಲ್ಲೆಯ ಜನರ ಕುಡಿಯುವ ನೀರಿಗೆ ಅನ್ಯಾಯವಾಗುತ್ತದೆ ಎಂದು ತಿಳಿಸಿದ್ದಾರೆ.

25ಕ್ಕೆ ತುಮಕೂರು ಬಂದ್‌: ಜಿಲ್ಲೆಯ ಎಲ್ಲರೂ ಭಾಗವಹಿಸಿ

Jun 22 2024, 12:47 AM IST
ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ವಿರೋಧಿಸಿ ಹಮ್ಮಿಕೊಂಡಿರುವ ತುಮಕೂರು ಬಂದ್‌ಗೆ ನಗರದ ವರ್ತಕರು, ಆಟೋ, ಬಸ್, ಕ್ಯಾಬ್, ಗೂಡ್ಸ್ ಇತರೆ ಮಾಹನ ಮಾಲೀಕರು ಮತ್ತು ಚಾಲಕರು ಭಾಗವಹಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯರಾಧ್ಯ ಹೇಳಿದರು.

ಕೆನಾಲ್ ಯೋಜನೆ ವಿರೋಧಿಸಿ 25ಕ್ಕೆ ತುಮಕೂರು ಬಂದ್

Jun 19 2024, 01:00 AM IST
ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆ ವಿರೋಧಿಸಿ ಜೂ. 25 ರಂದು ಸ್ವಯಂ ಘೋಷಿತವಾಗಿ ತುಮಕೂರು ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದ್ದಾರೆ.

ತುಮಕೂರು-ರಾಯದುರ್ಗ ರೈಲ್ವೆ ಯೋಜನೆ 2026ಕ್ಕೆ ಲೋಕಾರ್ಪಣೆ

Jun 17 2024, 01:32 AM IST
ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗೆ ತುಮಕೂರು ಜಿಲ್ಲೆ ಭಾಗದಲ್ಲಿ 11 ಕಿ.ಮೀ. ದೂರದ ಭೂಸ್ವಾಧೀನ ಬಾಕಿ ಇದ್ದು, ಅದನ್ನು ಪೂರ್ಣಗೊಳಿಸಿ 2026ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಈ ಯೋಜನೆಯನ್ನು ಜನರಿಗೆ ಸಮರ್ಪಣೆ ಮಾಡುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ಆರೋಗ್ಯ ತುಮಕೂರು ಅಭಿಯಾನ: 2 ಲಕ್ಷ ಜನರ ತಪಾಸಣೆ

Jun 13 2024, 12:46 AM IST
ಜಿಲ್ಲಾದ್ಯಂತ ಕಳೆದ 2023 ರ ನವೆಂಬರ್‌ನಿಂದ ಹಮ್ಮಿಕೊಂಡಿರುವ ಆರೋಗ್ಯ ತುಮಕೂರು ಅಭಿಯಾನ ಕರ್ಯಾಕ್ರಮದಡಿ ಮನೆ-ಮನೆ ಭೇಟಿ ನೀಡಿ ಈವರೆಗೆ 2,23,000 ಜನರ ಆರೋಗ್ಯ ತಪಾಸಣೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯವನಿರ್ವಾಹಕ ಅಧಿಕಾರಿ ಜಿ. ಪ್ರಭು ತಿಳಿಸಿದರು.

ತುಮಕೂರು ವ್ಯಕ್ತಿ ದರೋಡೆ ಪ್ರಕರಣ: 6 ಆರೋಪಿಗಳ ಬಂಧಿಸಿದ ಪೊಲೀಸರು

Jun 11 2024, 01:39 AM IST
ರೈಸ್ ಮಿಲ್ ಕೆಲಸ ಹುಡುಕಿಕೊಂಡು ಬಂದಿದ್ದ ತುಮಕೂರು ಜಿಲ್ಲೆ ಮೂಲದ ವ್ಯಕ್ತಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಬಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆ ಮಾಡಿದ್ದ 6 ಆರೋಪಿಗಳನ್ನು ಬಂಧಿಸಿ, ಎರಡು ಬೈಕ್‌, ಮೊಬೈಲ್ ಸೇರಿದಂತೆ ₹1.30 ಲಕ್ಷ ಮೊತ್ತದ ಸ್ವತ್ತನ್ನು ದಾವಣಗೆರೆ ವಿದ್ಯಾನಗರ ಪೊಲೀಸರು ಜಪ್ತಿ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 14
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved