ತೆರಿಗೆ ಹಣ ಬೇರೆ ರಾಜ್ಯದ ಚುನಾವಣೆಗೆ ಬಳಕೆ ಆರೋಪ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
Oct 17 2023, 12:45 AM ISTರಾಜ್ಯದ ಜನ ಕಟ್ಟಿದ ತೆರಿಗೆ ಹಣವನ್ನು ಬೇರೆ ರಾಜ್ಯಗಳ ಚುನಾವಣೆಗೆ ಬಳಸಲು ಹೊರಟಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಗದಗ ನಗರದ ಗಾಂಧಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.