ತೆಲಂಗಾಣ ಸಿಎಂ ಆಪ್ತರ ಫೋನ್ ಟ್ಯಾಪ್: ಇಬ್ಬರು ಗುಪ್ತಚರ ಅಧಿಕಾರಿಗಳ ಬಂಧನ
Mar 25 2024, 12:56 AM ISTತೆಲಂಗಾಣದಲ್ಲಿ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರರಾವ್ ಅವಧಿಯಲ್ಲಿ ನಡೆದಿತ್ತು ಎನ್ನಲಾದ ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ಹಗರಣಕ್ಕೆ ಸಂಬಂಧಿಸಿದಂತೆ ಭಾನುವಾರ ಹೈದರಾಬಾದ್ ಪೊಲೀಸರು, ಗುಪ್ತಚರ ಇಲಾಖೆಯ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ,