• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆಲಂಗಾಣ ಐಬಿ ಮುಖ್ಯಸ್ಥರೇ ಫೋನ್‌ ಕದ್ದಾಲಿಕೆ ಕಿಂಗ್‌ಪಿನ್‌

Mar 26 2024, 01:02 AM IST

ತೆಲಂಗಾಣದಲ್ಲಿ ಭಾರೀ ರಾಜಕೀಯ ಬಿರುಗಾಳಿ ಎಬ್ಬಿಸಿರುವ ಫೋನ್‌ ಟ್ಯಾಪಿಂಗ್‌ ಹಗರಣದಲ್ಲಿ, ತೆಲಂಗಾಣದ ಗುಪ್ತಚರ ಇಲಾಖೆಯ ಮಾಜಿ ಮುಖ್ಯಸ್ಥ ಟಿ.ಪ್ರಭಾಕರ್‌ ರಾವ್‌ ಅವರೇ ಆರೋಪಿ ನಂ.1 ಎಂದು ಹೆಸರಿಸಲಾಗಿದೆ.

ತೆಲಂಗಾಣ ಸಿಎಂ ಆಪ್ತರ ಫೋನ್‌ ಟ್ಯಾಪ್: ಇಬ್ಬರು ಗುಪ್ತಚರ ಅಧಿಕಾರಿಗಳ ಬಂಧನ

Mar 25 2024, 12:56 AM IST
ತೆಲಂಗಾಣದಲ್ಲಿ ಬಿಆರ್‌ಎಸ್‌ ಅಧ್ಯಕ್ಷ ಕೆ. ಚಂದ್ರಶೇಖರರಾವ್ ಅವಧಿಯಲ್ಲಿ ನಡೆದಿತ್ತು ಎನ್ನಲಾದ ಕಾಂಗ್ರೆಸ್‌ ನಾಯಕರ ಫೋನ್‌ ಕದ್ದಾಲಿಕೆ ಹಗರಣಕ್ಕೆ ಸಂಬಂಧಿಸಿದಂತೆ ಭಾನುವಾರ ಹೈದರಾಬಾದ್‌ ಪೊಲೀಸರು, ಗುಪ್ತಚರ ಇಲಾಖೆಯ ಇಬ್ಬರು ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಬಂಧಿಸಿದ್ದಾರೆ,

ತೆಲಂಗಾಣ ರಾಜ್ಯಪಾಲೆ ತಮಿಳ್‌ಸಾಯ್‌ ರಾಜೀನಾಮೆ: ಲೋಕಸಭೆಗೆ ಸ್ಪರ್ಧೆ ಸಂಭವ

Mar 19 2024, 12:47 AM IST
ತೆಲಂಗಾಣದ ರಾಜ್ಯಪಾಲೆ ತಮಿಳ್‌ಸಾಯ್‌ ಸೌಂದರ್‌ರಾಜನ್‌ ರಾಜ್ಯಪಾಲ ಹುದ್ದೆಗೆ ಸೋಮವಾರ ರಾಜೀನಾಮೆ ನೀಡಿದ್ದಾರೆ.

ತೆಲಂಗಾಣ ಮಾಜಿ ಸಿಎಂ ರಾವ್‌ ಪುತ್ರಿ ಸೆರೆ

Mar 16 2024, 01:48 AM IST
ಪ್ರಸಕ್ತ ರದ್ದಾಗಿರುವ ದೆಹಲಿಯ ವಿವಾದಿತ ಲಿಕ್ಕರ್‌ ಲೈಸೆನ್ಸ್‌ ಹಗರಣ ಸಂಬಂಧ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್‌ ರಾವ್‌ ಪುತ್ರಿ, ಶಾಸಕಿ ಕವಿತಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.

ತೆಲಂಗಾಣ: ಬಿಸಿಲ ಬೇಗೆ ಹಿನ್ನೆಲೆ ಅರ್ಧದಿನ ಮಾತ್ರ ಶಾಲೆ ತೆರೆಯಲು ಆದೇಶ

Mar 09 2024, 01:33 AM IST
ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ಬೇಗೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾ.15ರಿಂದ ದಿನಕ್ಕೆ ಅರ್ಧ ದಿನ ಮಾತ್ರವೇ ಶಾಲೆಗಳನ್ನು ತೆರೆಯುವಂತೆ ತೆಲಂಗಾಣ ಸರ್ಕಾರ ಆದೇಶಿಸಿದೆ

ಉಕ್ರೇನಲ್ಲಿ ತೆಲಂಗಾಣ ವ್ಯಕ್ತಿ ಬಲಿ: ಕನ್ನಡಿಗರ ಬಗ್ಗೆ ಆತಂಕ

Mar 07 2024, 01:47 AM IST
ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ರಷ್ಯಾ ಪರವಾಗಿ ಹೋರಾಡುತ್ತಿದ್ದ ಹೈದ್ರಾಬಾದ್‌ ಮೂಲದ ಮೊಹಮ್ಮದ್‌ ಅಸ್ಫಾನ್‌ ಎಂಬ ವ್ಯಕ್ತಿ ಸಾವನ್ನಪ್ಪಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಕರ್ನಾಟಕ ಬಳಿಕ ಇದೀಗ ತೆಲಂಗಾಣ ಕಾಂಗ್ರೆಸ್‌ನ ಎಟಿಎಂ: ಪ್ರಧಾನಿ ಮೋದಿ

Mar 06 2024, 02:23 AM IST
ಕಾಂಗ್ರೆಸ್‌ ಪಕ್ಷಕ್ಕೆ ಕರ್ನಾಟಕದ ಬಳಿಕ ಹೊಸದಾಗಿ ಸರ್ಕಾರ ರಚಿಸಿರುವ ತೆಲಂಗಾಣ ಎಟಿಎಂ ಆಗಿ ಪರಿವರ್ತನೆಯಾಗಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ಮೋದಿ ನನ್ನ ಅಣ್ಣನಂತೆ: ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ

Mar 05 2024, 01:35 AM IST

ಕಳೆದ ವಾರವಷ್ಟೆ ‘ಗುಜರಾತ್‌ ಮಾದರಿ’ ಎಂದರೆ ಪ್ರಜಾಸತ್ತಾತ್ಮಕ ರೀತಿ ಆಯ್ಕೆ ಆದ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವ ಮಾದರಿ ಎಂದು ಕಿಡಿಕಾರಿದ್ದ ತೆಲಂಗಾಣ ಕಾಂಗ್ರೆಸ್‌ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಈಗ ರಾಗ ಬದಲಿಸಿದ್ದಾರೆ.

ಬಿಜೆಪಿಗೆ ಮತ ಹಾಕಿ, ಇಲ್ದಿದ್ರೆ ನರಕಕ್ಕೆ ಹೋಗ್ತೀರಿ: ತೆಲಂಗಾಣ ಬಿಜೆಪಿ ಸಂಸದ

Feb 29 2024, 02:02 AM IST
ಬಿಜೆಪಿಗೆ ಮತ ಹಾಕಿ. ಇಲ್ಲದಿದ್ದರೆ ನೀವು ನರಕಕ್ಕೆ ಹೋಗುತ್ತೀರಿ ಎಂಬುದಾಗಿ ತೆಲಂಗಾಣದ ಬಿಜೆಪಿ ಸಂಸದ ಡಿ ಅರವಿಂದ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ತೆಲಂಗಾಣ ಕಾಂಗ್ರೆಸ್‌ ಸರ್ಕಾರದ ಇನ್ನೆರಡು ಗ್ಯಾರಂಟಿ ಸ್ಕೀಂ ಜಾರಿ

Feb 28 2024, 02:34 AM IST
ಕರ್ನಾಟಕದ ಮಾದರಿಯಲ್ಲಿ ತೆಲಂಗಾಣದ ಕಾಂಗ್ರೆಸ್‌ ಸರ್ಕಾರ ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ ಮತ್ತೆರಡು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved