ತೆಲಂಗಾಣ ಗೆಲುವಿಗೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ
Dec 04 2023, 01:30 AM ISTತೆಲಂಗಾಣದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಭಾನುವಾರ ಚಿತ್ರದುರ್ಗ ಕಾಂಗ್ರೆಸ್ ಜಿಲ್ಲಾ ಕಚೇರಿ ಮುಂದೆ ಮಾಜಿ ಸಚಿವ ಅಂಜನೇಯ ತಮಟೆಯನ್ನು ಬಾರಿಸಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರೆ, ಮಹಿಳಾ ಕಾರ್ಯಕರ್ತರು ನೃತ್ಯ ಮತ್ತು ಸಾರ್ವಜನಿಕರಿಗೆ ಸಿಹಿಯನ್ನು ಹಂಚುವುದರ ಮೂಲಕ ವಿಜಯೋತ್ಸವ ಆಚರಣೆ ಮಾಡಲಾಯಿತು.