• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ತ್ಯಾಜ್ಯ ಸುಡುವ ರೈತರನ್ನುಬಂಧಿಸಿ ಪಾಠ ಕಲಿಸಿ: ಸುಪ್ರೀಂ

Sep 18 2025, 01:12 AM IST
ದೆಹಲಿ, ಪಂಜಾಬ್‌, ಹರ್ಯಾಣ ಪ್ರದೇಶದಲ್ಲಿ ಚಳಿಗಾಲದಲ್ಲಿ ಉಂಟಾಗುವ ಭಾರೀ ವಾಯುಮಾಲಿನ್ಯಕ್ಕೆ ಅತಿ ಹೆಚ್ಚು ಕೊಡುಗೆ ನೀಡುವ ಕೃಷಿ ತ್ಯಾಜ್ಯ ಸುಡುವಿಕೆಯಲ್ಲಿ ತೊಡಗಿರುವ ಒಂದಿಬ್ಬರು ರೈತರನ್ನು ನೀವ್ಯಾಕೆ ಬಂಧಿಸಬಾರದು?’ ಎಂದು ಸುಪ್ರೀಂ ಕೋರ್ಟ್‌ ಪಂಜಾಬ್‌ ಸರ್ಕಾರವನ್ನು ಪ್ರಶ್ನಿಸಿದೆ.

ಚನ್ನಾಪುರ ಗ್ರಾಮಸ್ಥರಿಂದ ತ್ಯಾಜ್ಯ ನೀರು ಸಂಸ್ಕರಣ ಘಟಕಕ್ಕೆ ವಿರೋಧ

Sep 16 2025, 12:03 AM IST
ಅಜ್ಜಂಪುರಚನ್ನಪುರ ಗ್ರಾಮದ ಸರ್ವೆ ನಂ. 82ರಲ್ಲಿ ತ್ಯಾಜ್ಯ ನೀರು ಸಂಸ್ಕರಣೆ ಹಾಗೂ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ವಹಣಾ ಉದ್ದೇಶಕ್ಕೆ ಭೂಮಿ ಕಾಯ್ದಿರಿಸುವುದನ್ನು ವಿರೋಧಿಸಿ ಅಜ್ಜಂಪುರ ಗಾಂಧಿ ವೃತ್ತದಲ್ಲಿ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು.

ಶೋಭಾಯಾತ್ರೆ ತ್ಯಾಜ್ಯ ವಿಲೇವಾರಿಗೆ ಪೌರ ಕಾರ್ಮಿಕರು ಐರಾಣ

Sep 15 2025, 01:00 AM IST
ಶೋಭಾಯಾತ್ರೆ ನಂತರ ಚಿತ್ರದುರ್ಗದ ಬಿ.ಡಿ.ರಸ್ತೆಯ ತುಂಬಾ ಚೆಲ್ಲಾಪಿಲ್ಲಿಯಾಗಿ ಕಂಡು ಬಂದ ಹರಿದ ಚಪ್ಪಲಿಗಳುಪೋಟೋ: 14 ಸಿಟಿಡಿ3

ಸಿದ್ದಾಪುರ ಪ್ರವಾಸಿ ಮಂದಿರ ಸಮೀಪ ತ್ಯಾಜ್ಯ ರಾಶಿ: ಸ್ಥಳೀಯರ ಆಕ್ರೋಶ

Sep 13 2025, 02:06 AM IST
ಪ್ರವಾಸಿ ಮಂದಿರದ ಸನಿಹದಲ್ಲೇ ಕಸ ಸುರಿದ ಪರಿಣಾಮ ಆ ಪ್ರದೇಶದಲ್ಲಿ ಸಂಪೂರ್ಣ ದುರ್ವಾಸನೆ ವ್ಯಾಪಿಸಿದೆ. ಈ ಕೊಳೆತ ತ್ಯಾಜದಿಂದ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದ್ದು, ತಕ್ಷಣವೇ ಕಸವನ್ನು ತೆರವುಗೊಳಿಸಬೇಕು ಹಾಗೂ ಸುರಿದವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರಾದ ದೇವಣಿರ ಸುಜಯ್, ಗ್ರಾಮ ಪಂಚಾಯಿತಿಯನ್ನು ಒತ್ತಾಯಿಸಿದ್ದಾರೆ.

ಕಾವೇರಿ ನದಿಗೆ ತ್ಯಾಜ್ಯ ನೀರು: ಗುಡ್ಡೆಹೊಸೂರು ಗ್ರಾ.ಪಂ.ನಿಂದ ಪರಿಶೀಲನೆ

Sep 09 2025, 01:01 AM IST
ಮಲಿನ ನೀರನ್ನು ನೇರವಾಗಿ ಚರಂಡಿಗಳ ಮೂಲಕ ನದಿಗಳಿಗೆ ಹರಿಸುತ್ತಿರುವ ಉದ್ದಿಮೆದಾರರಿಗೆ ಲೈಸೆನ್ಸ್ ರದ್ದು ಪಡಿಸುವ ಎಚ್ಚರಿಕೆ ನೀಡಲಾಯಿತು. ಹಾಗೂ 15 ದಿನಗಳ ಕಾಲಾವಕಾಶವನ್ನು ನೀಡಿದ್ದು, ಈ ಅವಧಿಯಲ್ಲಿ STP ನಿರ್ಮಾಣ ಮಾಡಿ ನೀರನ್ನು ಸಂಸ್ಕರಿಸಿ ಪುನರ್ಬಳಕೆ ಮಾಡುವ ಬಗ್ಗೆ ತಿಳಿ ಹೇಳಲಾಯಿತು.

ತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್‌ ದುಷ್ಪರಿಣಾಮಗಳ ಜನಜಾಗೃತಿ

Sep 06 2025, 01:00 AM IST
ದೊಡ್ಡಬಳ್ಳಾಪುರ: ನಗರದ ಹಸಿ ತ್ಯಾಜ್ಯ ನಿರ್ವಹಣೆ ಮತ್ತು ವ್ಯವಸಾಯದಲ್ಲಿ ರಾಸಾಯನಿಕ ಗೊಬ್ಬರ ಬಳಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಗರಸಭೆ ಮತ್ತು ರೈತರ ಸಹಭಾಗಿತ್ವದಲ್ಲಿ ಘನತ್ಯಾಜ್ಯ ನಿರ್ವಹಣೆ ಕಾರ್ಯಕ್ರಮ ರೂಪಿಸಲಾಗಿದ್ದು, ರೈತರ ಜಾಗದಲ್ಲಿಯೇ ಸಾವಯವ ಗೊಬ್ಬರವನ್ನಾಗಿ ಪರಿವರ್ತಿಸುವ ಕ್ರಮಗಳನ್ನು ಕೈಗೊಂಡಿದೆ ಎಂದು ನಗರಸಭೆ ಪೌರಾಯುಕ್ತ ಆರ್.ಕಾರ್ತಿಕೇಶ್ವರ ತಿಳಿಸಿದರು.

ಸೂರತ್‌ನಿಂದ ಬಂತು ವಿಷಕಾರಿ ಕೆಮಿಕಲ್‌ ತ್ಯಾಜ್ಯ !

Sep 05 2025, 01:00 AM IST
ಕೆಮಿಕಲ್‌ ತ್ಯಾಜ್ಯದ ಹೆಸರಲ್ಲಿ ಕಡೇಚೂರು ಕೈಗಾರಿಕಾ ಪ್ರದೇಶಕ್ಕೆ ಗುಜರಾತ್‌ ಸೇರಿದಂತೆ ದೇಶದ ವಿವಿಧ ರಾಜ್ಯಗಳಿಂದ ವೈದ್ಯಕೀಯ ತ್ಯಾಜ್ಯ ಬಂದು ಬೀಳುತ್ತಿದೆಯೇ ? ಹತ್ತಾರು ರಾಜ್ಯಗಳಿಂದ ಕೆಮಿಕಲ್‌ ಕಂಪನಿಗಳು ಕದ್ದುಮುಚ್ಚಿ ವಿಷಕಾರಿ ತ್ಯಾಜ್ಯವನ್ನು ಕಡೇಚೂರಿಗೆ ಕಳುಹಿಸಿ, ಇಲ್ಲಿನ ಜನ-ಜಲ ಜೀವನಕ್ಕೆ ಕುತ್ತು ತರುತ್ತಿದ್ದಾರೆಯೇ !?

ತ್ಯಾಜ್ಯ ಮಾದರಿ ಸಂಗ್ರಹ : ವಾಸ್ತವ ವರದಿ ಬರಲಿ

Sep 04 2025, 01:00 AM IST
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ಕಂಪನಿಗಳು ಅವೈಜ್ಞಾನಿಕವಾಗಿ, ಚರಂಡಿಗಳ ಮೂಲಕ ಹಳ್ಳಕೊಳ್ಳಗಳಿಗೆ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ, ಪರಿಸರ ಅಧಿಕಾರಿಗಳು ಬುಧವಾರ (ಸೆ.3) ಇಲ್ಲಿನ ಫಾರ್ಮಾ ಕಂಪನಿಯೊಂದರಿಂದ ಹೊರಬಿಡಲಾಗುತ್ತಿದ್ದ ದ್ರವತ್ಯಾಜ್ಯ ಮಾದರಿಯನ್ನು ಸಂಗ್ರಹಿಸಿದ್ದಾರೆ.

ಎರಡು ತಿಂಗಳಲ್ಲಿ ತ್ಯಾಜ್ಯ ನಿರ್ವಹಣೆ ಸಮರ್ಪಕ ಮಾಡಿ

Aug 29 2025, 01:00 AM IST
ಸಮರ್ಪಕವಾಗಿ ತ್ಯಾಜ್ಯ ನಿರ್ವಹಣೆ ಆಗದ ಕುರಿತು ಸಾಕಷ್ಟು ದೂರುಗಳು ಕೇಳಿ ಬಂದಿವೆ. ಅಲ್ಲದೇ ವಿವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗಿರುವುದಿಲ್ಲ. ಮುಂದಿನ ಎರಡು ತಿಂಗಳಲ್ಲಿ ಹುಬ್ಬಳ್ಳಿ ಧಾರವಾಡ ಸ್ವಚ್ಛ ನಗರವಾಗಿಸಲು ಅಧಿಕಾರಿಗಳು ಕ್ರಮವಹಿಸಬೇಕು.

ತಾಲೂಕು ಕೇಂದ್ರಗಳಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಘಟಕ ಪ್ರಾರಂಭವಾಗಲಿ : ವಿಜು ಸುಬ್ರಮಣಿ

Aug 22 2025, 02:00 AM IST
ಪರಿಸರ ಸಂರಕ್ಷಣೆಯೊಂದಿಗೆ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ತಾಲೂಕು ಕೇಂದ್ರಗಳಲ್ಲಿ ಶಾಶ್ವತ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಘಟಕ ಪ್ರಾರಂಭಿಸಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 19
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved