ರಾಶಿ ಬಿದ್ದಿರುವ ತ್ಯಾಜ್ಯ ವಿಲೇವಾರಿಗೆ ಮನವಿ
May 22 2024, 12:49 AM ISTತರೀಕೆರೆ, ಶುಚಿತ್ವ ಕಾಪಾಡದೆ, ಸಮರ್ಪಕ ಕಸ ವಿಲೇವಾರಿಯಾಗದ ಕಾರಣ ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ನಡೆದ ಜಾತ್ರೆ ಪ್ರಯುಕ್ತ ಬಳಕೆಯಾದ ಎಲ್ಲೆಂದರಲ್ಲಿ ಬಿಸಾಕಿರುವ ತ್ಯಾಜ್ಯಗಳು ವಿಲೇವಾರಿ ಆಗದೇ ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿದ್ದು, ಇದರಿಂದ ಕೆಟ್ಟ ವಾಸನೆ ಬೀರುತ್ತಿದೆ.