• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಣ್ಣೀರುಪಂತ ಗ್ರಾ.ಪಂ. ತ್ಯಾಜ್ಯ ನಿರ್ವಹಣೆ ಲೋಪ: ಆರೋಪ

Aug 08 2024, 01:33 AM IST
ಗ್ರಾಮದಲ್ಲಿ ತ್ಯಾಜ್ಯ ನಿರ್ವಹಣೆ ಹೆಸರಿನಲ್ಲಿ ಪ್ರತಿ ಅಂಗಡಿ ಹಾಗೂ ಮನೆಗಳಿಂದ ಶುಲ್ಕವನ್ನು ಪಡೆಯುತ್ತಿದ್ದರೂ ತ್ಯಾಜ್ಯವನ್ನು ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡಲು ಅಸಡ್ಡೆ ತೋರಿದ್ದಾರೆಂದು ಗ್ರಾಮಸ್ಥರು ದೂರಿದ್ದಾರೆ.

ತ್ಯಾಜ್ಯ ನಿರ್ವಹಣೆಯಲ್ಲಿ ಕಪ್ಪು ಸೈನಿಕ ಹುಳುಗಳ ಬಳಕೆ ಅಗತ್ಯ : ಎಚ್.ಪ್ರಶಾಂತ್

Aug 03 2024, 12:31 AM IST
ತರೀಕೆರೆ, ಸಾವಯವ ತ್ಯಾಜ್ಯ ನಿರ್ವಹಣೆಯಲ್ಲಿ ಕಪ್ಪು ಸೈನಿಕ ಹುಳುಗಳ (ಬಿಎಸ್ಎಫ್ಎಲ್‌) ಪರಿಣಾಮಕಾರಿ ಬಳಕೆ ಅಗತ್ಯ ಎಂದು ತರೀಕೆರೆ ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಹೇಳಿದ್ದಾರೆ.

ಶಿಕ್ಷಕರ ತರಬೇತಿ ಸಂಸ್ಥೆ ಹಾಗೂ ವಿವಿಧ ಕಚೇರಿ ಇ-ತ್ಯಾಜ್ಯ ವಸ್ತುಗಳ ವಿಲೇವಾರಿಟೆಂಡರ್‌ನಲ್ಲಿ ಅಕ್ರಮ: ಸಸ್ಪೆಂಡ್‌

Jul 26 2024, 01:36 AM IST

 ಕರ್ನಾಟಕ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಡಿಎಸ್‌ಇಆರ್‌ಟಿ) ನಿರ್ದೇಶಕಿ ವಿ.ಸುಮಂಗಲ ಅವರನ್ನು ಸರ್ಕಾರ ಸೇವೆಯಿಂದ ಅಮಾನತುಗೊಳಿಸಿದೆ.

ಮಿಟ್ಟಗಾನಹಳ್ಳಿ ತ್ಯಾಜ್ಯ ವಿಲೇವಾರಿಗೆಸ್ಥಳೀಯರ ಕಿಡಿ, ಲಾರಿ ತಡೆದು ಧರಣಿ

Jul 17 2024, 01:23 AM IST
ಬಿಬಿಎಂಪಿಯು ಮಿಟ್ಟಗಾನಹಳ್ಳಿಯ ಘನತಾಜ್ಯ ವಿಲೇವಾರಿ ಘಟಕವನ್ನು ಅವೈಜ್ಞಾನಿಕವಾಗಿ ನಿರ್ವಹಣೆ ಮಾಡುತ್ತಿದೆ, ಇದರಿಂದ ರಾಸಾಯನಿಕ ವಿಷ ನೀರು (ಲಿಚೆಟ್) ಅಂತರ್ಜಲಕ್ಕೆ ಸೇರುತ್ತಿದೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು.

ಕಾರ್ಖಾನೆಗಳಿಂದ ಮತ್ತೇ ತ್ಯಾಜ್ಯ, ನೀರು ಕಲುಷಿತ

Jul 17 2024, 12:47 AM IST
ಮಾಣಿಕನಗರ ಹಳ್ಳಕ್ಕೆ ರಾಸಾಯನಿಕ ತ್ಯಾಜ್ಯ ಸಿಎಂಗೆ ದೂರು ರವಾನೆ. ಗ್ರಾಮಸ್ಥರು ಆತಂಕ, ಜಲಚರಗಳ ಜೀವಕ್ಕೆ ಕುತ್ತು, ಅಧಿಕಾರಿಗಳು ಮೌನ. ಕೂಡಲೆ ತನಿಖೆ ನಡೆಸಿ ತಪ್ಪಿತಸ್ಥ ಕಾರ್ಖಾನೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಗಡವಂತಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಡೆಂಘೀ ಹೆಚ್ಚುತ್ತಿದ್ದರೂ ತ್ಯಾಜ್ಯ ವಿಲೇವಾರಿ ಅಸಮರ್ಪಕ: ಕೆ‌.ಎಸ್.ಆನಂದ್ ಅಸಮಾಧಾನ

Jul 11 2024, 01:37 AM IST
ಕಡೂರುಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಸಮಯದಲ್ಲೂ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿಲ್ಲ ಎಂದು ಶಾಸಕ ಕೆ‌.ಎಸ್.ಆನಂದ್ ಅಸಮಾಧಾನ ವ್ಯಕ್ತಪಡಿಸಿದರು.

ತ್ಯಾಜ್ಯ ಘಟಕಗಳು ಕನಿಷ್ಠ ಮೂರು ಕಿಮೀ ದೂರದಲ್ಲಿರಲಿ: ಶಿವಲಿಂಗಯ್ಯ ಆಗ್ರಹ

Jul 09 2024, 12:56 AM IST
ಜಲಮೂಲ, ಮಣ್ಣಿನ ಫಲವತ್ತತೆಗೂ ಕಂಟಕ ಬಂದಿದೆ. ಜತೆಗೆ ತಿರುಮಲೆ, ಎನ್ಇಎಸ್ ಬಡಾವಣೆ, ಚೆನ್ನಪ್ಪ ಬಡಾವಣೆ, ನಟರಾಜ್ ಬಡಾವಣೆ, ಬೈಚಾಪುರ, ವೆಂಕಟಯ್ಯಪಾಳ್ಯ, ಕೆಬ್ಬೆಪಾಳ್ಯ, ಜೀವಿಪಾಳ್ಯ ಸೇರಿ ಇತರೆ ನಿವಾಸಿಗಳ ಮನೆಯಲ್ಲಿ ಜನರು ಶ್ವಾಸಕೋಶದ ಸಮಸ್ಯೆಯಿಂದ ರೋಗಗ್ರಸ್ಥರಾಗುತ್ತಿದ್ದಾರೆ. ರೋಗದ ಭೀತಿಯಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸಲು ಹಿಂಜರಿಯುತ್ತಿದ್ದಾರೆ.

ಯಳದೂರಿನಲ್ಲಿ ತ್ಯಾಜ್ಯ ನೀರು ಕೃಷಿ ಭೂಮಿಗೆ ಹರಿದು ರೈತ ಕಂಗಾಲು

Jul 08 2024, 12:35 AM IST
ಯಳಂದೂರು ಗ್ರಾಮ ಪಂಚಾಯಿತಿಯ ಗ್ರಾಮದ ಮಂಜುನಾಥಸ್ವಾಮಿ ಎಂಬುವರಿಗೆ ಸೇರಿದ ಕೃಷಿ ಜಮೀನಿಗೆ ಗ್ರಾಮ ಪಂಚಾಯಿತಿ ಚರಂಡಿ ನೀರನ್ನು ಕೃಷಿ ಚಟುವಟಿಕೆ ನಡೆಸುವ ಜಮೀನಿಗೆ ಹರಿಯ ಬಿಟ್ಟಿರುವುದರಿಂದ ವ್ಯವಸಾಯ ಮಾಡಲು ತೊಂದರೆ ಆಗಿದೆ.

ಪ್ಲಾಸ್ಟಿಕ್ ತ್ಯಾಜ್ಯ ಮಾರಾಟದಿಂದ ಅಂಗನವಾಡಿ ಸ್ಮಾರ್ಟ್‌ಕ್ಲಾಸ್‌ಗೆ ಧನಸಹಾಯ

Jul 07 2024, 01:16 AM IST
ಪರಿಸರ ಪ್ರಜ್ಞೆಯ ಜೊತೆಗೆ ಮಕ್ಕಳ ಪರ ಕಾಳಜಿಯನ್ನು ಮೆರೆದು ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಕಲಿಯುಗ ಸೇವಾ ಸಮಿತಿ ಹಾಗೂ ಚಿಗುರು ಗೆಳೆಯರ ಬಳಗ ಎಂಬ ಯುವಕ ವೃಂದವು ಸಮಾಜಕ್ಕೆ ಮಾದರಿ ಸಂದೇಶವನ್ನು ನೀಡಿದೆ.

ಚರಂಡಿಗಳಲ್ಲಿ ತುಂಬಿದ ತ್ಯಾಜ್ಯ: ಸ್ವಚ್ಛತೆ ಮರೆತ ಪುರಸಭೆ

Jul 06 2024, 12:54 AM IST
ಪುರಸಭೆ ವ್ಯಾಪ್ತಿಯಲ್ಲಿ ಒಟ್ಟು 31 ವಾರ್ಡುಗಳಿವೆ. ತಾಲೂಕಿನಲ್ಲಿ ಒಟ್ಟು 32 ಗ್ರಾಮ ಪಂಚಾಯಿತಿಗಳಿವೆ ಬಹುತೇಕ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಮರೀಚಿಕೆ. ರಸ್ತೆ ಪಕ್ಕದಲ್ಲೇ ಪ್ಲಾಸ್ಟಿಕ್‌ ರಾಶಿಗಟ್ಟಲೆ ಸಂಗ್ರಹ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved