• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆ- ಕಟ್ಟೆಗಳಿಗೆ ಹರಿಯುತ್ತಿರುವ ಫೇವರಿಚ್ ಮೆಗಾ ಫುಡ್ ಪಾರ್ಕ್ ತ್ಯಾಜ್ಯ ನೀರು

Jul 05 2024, 12:46 AM IST
ಕೆರೆ ನೀರು ಕಲುಷಿತಗೊಂಡಿರುವುದುರಿಂದ ಫುಡ್ ಪಾರ್ಕ್ ವ್ಯಾಪ್ತಿಯ ತಾಲೂಕಿನ ಬೂಕನಕೆರೆ ವ್ಯಾಪ್ತಿಯ ಐಚನಹಳ್ಳಿ, ಬಣ್ಣೇನಹಳ್ಳಿ, ತಗಡೂರು, ವೆಂಕಟರಾಜಪುರ, ಅಶೋಕನಗರ, ಚೀಕನಹಳ್ಳಿ ಮುಂತಾದ ಗ್ರಾಮಗಳ ಜನ ಗಂಭೀರ ಅಪಾಯಕ್ಕೆ ಸಿಲುಕಿದ್ದಾರೆ. ಬಣ್ಣೇನಹಳ್ಳಿ ಬಳಿ ಸ್ಥಾಪನೆಯಾದ ಫೇವರಿಚ್ ಮೆಗಾ ಫುಡ್ ಪಾರ್ಕ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದರು.

ತ್ಯಾಜ್ಯ ಎಸೆಯುವವರ ವಿರುದ್ದ ಪುರಸಭೆ ಹದ್ದಿನ ಕಣ್ಣು

Jul 03 2024, 12:20 AM IST
ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದು ಪರಿಸರ ಮಾಲಿನ್ಯ ಉಂಟುಮಾಡಿರುವ ಅಂಗಡಿಯ ವಿರುದ್ದ ಕೇಸು ದಾಖಲಿಸುವಂತೆ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಹೊಸಳ್ಳಿ ಬಳಿ ವರಾಹ ಶಾಲೆ, ತ್ಯಾಜ್ಯ ಘಟಕ ಸ್ಥಾಪಿಸಬೇಡಿ

Jul 02 2024, 01:39 AM IST
ದಾವಣಗೆರೆ ಮಹಾನಗರ ಪಾಲಿಕೆಯಿಂದ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಿರ್ಮಿಸಲುದ್ದೇಶಿರುವ ವರಾಹ ಶಾಲೆ ಹಾಗೂ ತ್ಯಾಜ್ಯ ವಿಲೇವಾರಿ ಘಟಕ ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಮತ್ತು ಜಿಲ್ಲಾ ಘಟಕಗಳಿಂದ ಜಿಲ್ಲಾಡಳಿತ ಭವನ ಎದುರು ಸೋಮವಾರ ಪ್ರತಿಭಟಿಸಲಾಯಿತು.

ರಾಸಾಯನಿಕ ತ್ಯಾಜ್ಯ ಹಳ್ಳಕ್ಕೆ: ನೀರು ಕಲುಷಿತ

Jul 01 2024, 01:56 AM IST
ಹುಮನಾಬಾದ್‌ ಕೈಗಾರಿಕಾ ಪ್ರದೇಶದ ಕೆಲ ಕಾರ್ಖಾನೆಗಳ ರಾಸಾಯನಿಕದಿಂದ ನೀರು ಕಲುಷಿತ. ಈ ನೀರು ಬೀದರ್‌ ಸೇರಿದಂತೆ ಮತ್ತಿತರ ನಗರ ಪಟ್ಟಣದ ಜನತೆಗೆ ಕುಡಿಯುವ ನೀರು ಪೂರೈಕೆಗೂ ಸಾಗುವುದು ಆತಂಕ ತಂದಿದ್ದರೂ ಆದರೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಾತ್ರ ಮೌನಕ್ಕೆ ಜಾರಿದ್ದಾರೆ.

ಪ್ಲಾಸ್ಟಿಕ್ ಗ್ಲಾಸ್‌ಗಳ ಅತಿಯಾದ ಬಳಕೆಯಿಂದ ಹೆಚ್ಚಿನ ತ್ಯಾಜ್ಯ ಸೃಷ್ಟಿ

Jun 27 2024, 01:08 AM IST
ಜಿಲ್ಲಾದ್ಯಂತ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ನಿತ್ಯವೂ ಉತ್ಪಾದನೆಯಾಗುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯವೇ ವ್ಯಾಪಕವಾಗಿ ಹೆಚ್ಚಳವಾಗುತ್ತಿದೆ.

ಘನ ತ್ಯಾಜ್ಯ ನಿರ್ವಹಣೆ ಬಗ್ಗೆ ಪುನಶ್ಚೇತನ ತರಬೇತಿ: ಜಿಲ್ಲಾ ಪಂಚಾಯತ್‌ನ ಪೂರ್ಣಿಮಾ

Jun 26 2024, 12:37 AM IST
ಗ್ರಾಮ ಪಂಚಾಯಿತಿಗಳಲ್ಲಿ ಘನ ತ್ಯಾಜ್ಯ ಘಟಕಗಳನ್ನು ಪ್ರಾರಂಭಿಸಿ, ಉತ್ತಮವಾಗಿ ಘನ ತ್ಯಾಜ್ಯ ನಿರ್ವಹಣೆ ಮತ್ತು ಕಾರ್ಯಾಚರಣೆಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ತಿಳಿಸಿದರು. ಹಾಸನದಲ್ಲಿ ಘನ ತ್ಯಾಜ್ಯ ನಿರ್ವಹಣೆ ಮತ್ತು ಕಾರ್ಯಾಚರಣೆ ಪುನಶ್ಚೇತನ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜೀವನದಿ ಒಡಲಿಗೆ ತ್ಯಾಜ್ಯ ಸೇರ್ಪಡೆ ಅವ್ಯಾಹತ

Jun 23 2024, 02:06 AM IST
ವಸತಿ ಸಂಕೀರ್ಣಗಳಿಂದ ಹೊರ ಬರುವ ಶೌಚಾಲಯ ಸಹಿತ ಮವಿನ ನೀರನ್ನು ನದಿಗೆ ಬಿಡುವುದು, ತ್ಯಾಜ್ಯಗಳನ್ನೂ ನದಿಗೆ ಎಸೆಯುವ ಮೂಲಕ ಜೀವಜಲವನ್ನು ಮಲಿನಗೊಳಿಸುವ ಕಾರ್ಯ ನಿರಂತರ ನಡೆಯುತ್ತಿದೆ.

ತ್ಯಾಜ್ಯ, ಕೊಳಚೆ ನೀರಿನ ಆಗರವಾದ ಫ್ಲೈಓವರ್ ಕೆಳಭಾಗ

Jun 23 2024, 02:05 AM IST
ಫ್ಲೈಓವರಿನ ಕೆಳಭಾಗದ ಎಲ್ಲೆಂದರಲ್ಲಿ ಬಾಟಲ್‌ಗಳು ಬಿದ್ದುಕೊಂಡಿವೆ. ಲಾರಿ ಇತರ ವಾಹನಗಳ ಅನಧಿಕೃತ ಗ್ಯಾರೇಜ್ ಆಗಿದೆ. ಕೆಲವರಿಗೆ ತ್ಯಾಜ್ಯ ಬಿಸಾಡುವ ತಾಣವಾಗಿದೆ.

ಕಿನ್ನಿಗೋಳಿ: ಘನ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಒತ್ತಾಯ

Jun 17 2024, 01:35 AM IST
ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಿತ್ತುಲ್ ಪರಿಸರದಲ್ಲಿ ತ್ಯಾಜ್ಯ ನೀರು ಸರಿಯಾಗಿ ಹರಿದು ಹೋಗದೆ ಸ್ಥಳೀಯ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಶಾಶ್ವತ ವ್ಯವಸ್ಥೆ ಕಲ್ಪಿಸಲು ಸಭೆ ನಡೆಯಿತು.

ಕೇರಳದ ತ್ಯಾಜ್ಯ ತುಂಬಿದ ಲಾರಿ ಪೊಲೀಸರ ವಶ

Jun 14 2024, 01:01 AM IST
ಈ ಬಗ್ಗೆ ಕಳೆದ ಎರಡು ತಿಂಗಳ ಹಿಂದೆ ಕಿರಂಗೂರು ಗ್ರಾಮ ಪಂಚಾಯಿತಿ ಪಿಡಿಒ ರವರ ಗಮನಕ್ಕೆ ತಂದರೆ, ಇದು ಗ್ರಾಮ ಠಾಣೆ ವ್ಯಾಪ್ತಿ ಬರುವುದಿಲ್ಲ, ಇದಕ್ಕೂ ನಮಗೂ ಸಂಬಂಭವಿಲ್ಲ ಎಂದು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ. ಕನಿಷ್ಠ ಸ್ಥಳ ಪರಿಶೀಲನೆ ಮಾಡದೆ ಪರಿಸರವನ್ನು ನಾಶ ಮಾಡಲು ಉಳ್ಳವರ ಜೊತೆ ಕೈಜೋಡಿಸಿರುವಂತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved