• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಚ್ಛ ಪರಿಸರಕ್ಕೆ ತ್ಯಾಜ್ಯ ನಿರ್ವಹಣೆ ಅತ್ಯಗತ್ಯ: ಡಾ.ಎನ್.ಎನ್. ಮಧು

Jun 09 2024, 01:36 AM IST
ಪರಿಸರ ಸಂರಕ್ಷಣೆಯ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಬೇಕು.

ಗ್ರಾಪಂ ಮಟ್ಟದ ತ್ಯಾಜ್ಯ ವಿಲೇ ಜವಾಬ್ದಾರಿ ಒಕ್ಕೂಟದ್ದು: ವಿಶ್ವನಾಥ್‌

Jun 07 2024, 12:33 AM IST
ಗುಂಪು ಉದ್ಯಮ, ಉತ್ಪಾದಕರ ಗುಂಪು, ಲೆಕ್ಕಪರಿಶೋಧನೆ, 2024- 25ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಲಾಯಿತು.

ತ್ಯಾಜ್ಯ ಕಡಿಮೆ ಮಾಡಿದರೆ ಪರಿಸರ ರಕ್ಷಣೆ: ರಾಯಪ್ಪ

Jun 06 2024, 12:32 AM IST
ನಗರಸಭಾ ಪೌರಾಯುಕ್ತ ರಾಯಪ್ಪ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಪರಿಸರ ಬಗ್ಗೆ ಪ್ರತಿಯೊಬ್ಬ ನಾಗರಿಕರಿಗೂ ತಿಳುವಳಿಕೆ ಇರಬೇಕು ಎಂದು ತಿಳಿಸಿದರು.

ಮನೆಯ ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿ ಮಾಡಿ: ಬಿ.ಕೆ. ಸಂತೋಷ

Jun 06 2024, 12:30 AM IST
ಹಿಂದಿನ ತಲೆಮಾರಿನವರು ದೇವರ ಕಾಡು ಎಂದು ಪರಿಸರವನ್ನು ಪೂಜಿಸುತ್ತಿದ್ದರು. ಈಗಿನ ಪೀಳಿಗೆಯವರು ಸಹ ಪ್ರತಿದಿನ ಬೆಳಗ್ಗೆ ಎದ್ದ ಕೂಡಲೇ ಪರಿಸರವನ್ನು ದೇವರಂತೆ ಪೂಜಿಸಬೇಕು. ಕೃತಜ್ಞತೆ ಸಲ್ಲಿಸಬೇಕು.

ಅರಣ್ಯದಲ್ಲಿ ಬಿಸಾಡಿದ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ

Jun 03 2024, 12:32 AM IST
ಹನೂರಿನ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತಾದಿಗಳು ಅರಣ್ಯದಲ್ಲಿ ಬಿಸಾಡಿದ ಪ್ಲಾಸ್ಟಿಕ್ ಹಾಗೂ ಇನ್ನಿತರ ತ್ಯಾಜ್ಯ ಪದಾರ್ಥಗಳನ್ನು ಮಾದೇಶ್ವರ ಬೆಟ್ಟದ ವಿದ್ಯಾರ್ಥಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸಂಗ್ರಹಿಸಿ ಸ್ವಚ್ಛಗೊಳಿಸಿದ್ದಾರೆ.

ತ್ಯಾಜ್ಯ ಸುರಿಯುವವರ ಮೇಲೆ 5000 ರು. ದಂಡ ಕಾನೂನು ಕ್ರಮ

Jun 02 2024, 01:45 AM IST
ಕಾವೇರಿ ನದಿ ತೀರದಲ್ಲಿ ವರ್ತಕರು ತ್ಯಾಜ್ಯ ವಸ್ತುಗಳನ್ನು ಹಾಕುತ್ತಿದ್ದಾರೆ. ಈ ಹಿನ್ನೆಲೆ ಪ್ರದೇಶ ಸ್ವಚ್ಛಗೊಳಿಸಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

ತ್ಯಾಜ್ಯ ಸಂಸ್ಕರಣೆಗೂ ಮುನ್ನವೇ ಮುರಿದು ಬಿದ್ದ ಘಟಕ

May 27 2024, 01:05 AM IST
ಪಾಲಿಕೆ ಅಡಿಯಲ್ಲಿ 28 ಕೋಟಿ ರು. ವೆಚ್ಚದಲ್ಲಿ ಈ ಘಟಕ ನಿಮ್ರಾಣವಾಗಿತ್ತು. ಆದರೆ, ಬಿರುಗಾಳಿಗೆ ಇಡೀ ಘಟಕವೇ ಕುಸಿದಿರೋದು ಇಡೀ ಕಾಮಗಾರಿಯ ಬಗ್ಗೆಯೇ ಶಂಕೆಗಳನ್ನು ಹುಟ್ಟುಹಾಕಿದೆ.

ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ: ಕಿನ್ನಿಗೋಳಿ ಮುಖ್ಯಾಧಿಕಾರಿಗೆ ನಾಗರಿಕರ ತರಾಟೆ

May 22 2024, 12:51 AM IST
ಭರವಸೆ ವಿಫಲವಾದರೆ ತೋಡಿನಲ್ಲಿ ಹರಿಯುವ ತ್ಯಾಜ್ಯ ನೀರನ್ನು ಕ್ಯಾನು ಬ್ಯಾರಲ್‌ಗಳಲ್ಲಿ ಸಂಗ್ರಹಿಸಿ ಪಟ್ಟಣ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ನಾಗರಿಕರು ಎಚ್ಚರಿಗೆ ನೀಡಿದರು.

ರಾಶಿ ಬಿದ್ದಿರುವ ತ್ಯಾಜ್ಯ ವಿಲೇವಾರಿಗೆ ಮನವಿ

May 22 2024, 12:49 AM IST
ತರೀಕೆರೆ, ಶುಚಿತ್ವ ಕಾಪಾಡದೆ, ಸಮರ್ಪಕ ಕಸ ವಿಲೇವಾರಿಯಾಗದ ಕಾರಣ ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ನಡೆದ ಜಾತ್ರೆ ಪ್ರಯುಕ್ತ ಬಳಕೆಯಾದ ಎಲ್ಲೆಂದರಲ್ಲಿ ಬಿಸಾಕಿರುವ ತ್ಯಾಜ್ಯಗಳು ವಿಲೇವಾರಿ ಆಗದೇ ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿದ್ದು, ಇದರಿಂದ ಕೆಟ್ಟ ವಾಸನೆ ಬೀರುತ್ತಿದೆ.

ತ್ಯಾಜ್ಯ ವಿಲೇವಾರಿಗೆ ಅಧಿಕಾರಿಗಳ ಸ್ಪಂದನೆ ಇಲ್ಲ: ಗ್ರಾಪಂ ಉಪಾಧ್ಯಕ್ಷ ಸತೀಶ್‌

May 21 2024, 12:33 AM IST
ಬಾಗೂರು ಹೋಬಳಿಯ ಕಾರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮಾಡಲು ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಎ.ಸತೀಶ್ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಾತನಾಡಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved