• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳ್ಳದ ಜಾಗವೀಗ ಕಸದ ತ್ಯಾಜ್ಯ

Mar 16 2024, 01:46 AM IST
ರಾಯಚೂರು - ಬೆಳಗಾವಿ ಹೆದ್ದಾರಿಯ ಪಟ್ಟಣಕ್ಕೆ ಹತ್ತಿರದ ಈ ಹಳ್ಳ ತ್ಯಾಜ್ಯ ಶೇಖರಣೆಯ ತಾಣವಾಗಿದೆ. ಸೂಕ್ತ ನಿರ್ವಹಣೆ ಇಲ್ಲದ್ದರಿಂದ ಜಾಲಿಗಿಡಗಳು, ಕಸಕಡ್ಡಿಗಳು ಬೆಳೆದಿವೆ.

ಉಡುಪಿ ನಗರಸಭೆ: ತ್ಯಾಜ್ಯ ನಿರ್ವಾಹಕಿಯರಿಗೆ ಸನ್ಮಾನ

Mar 15 2024, 01:17 AM IST
ಘನತ್ಯಾಜ್ಯ ನಿರ್ವಹಣೆಯಲ್ಲಿ ಪ್ರತಿ ದಿನ 1000 ಕೆ.ಜಿ.ಗೂ ಅಧಿಕ ತ್ಯಾಜ್ಯವನ್ನು ಪ್ರತ್ಯೇಕಿಸಿ ನಿರ್ವಹಣೆ ಮಾಡಿದ ಸ್ಪಂದನಾ ನಗರ ಸ್ತ್ರೀ ಶಕ್ತಿ ಗುಂಪಿನ ವನಜಾ, ಶ್ರೀ ಸಿದ್ದಿ ನಗರ ಸ್ತ್ರೀ ಶಕ್ತಿ ಗ್ರೂಪ್‌ನ ಚಂದಾ ಅನಂದ್ ಅಂಚನ್ ಹಾಗೂ ಕಾರುಣ್ಯ, ನಿರಂತರ ಉಳಿತಾಯ ಗುಂಪಿನ ಮೀನಾಕ್ಷಿ ಹಾಗೂ ತ್ಯಾಜ್ಯ ಸಂಗ್ರಹಣೆಯ ವಾಹನದ ಮಹಿಳಾ ಚಾಲಕಿ ಸ್ಮಿತಾ ಅವರನ್ನು ಸನ್ಮಾನಿಸಲಾಯಿತು.

ಕಾವೇರಿ ನದಿಗೆ ಸುರಿದ ತ್ಯಾಜ್ಯ ತೆರವು

Mar 12 2024, 02:00 AM IST
ಕಾವೇರಿ ನದಿಗೆ ಸುರಿದ ತ್ಯಾಜ್ಯವನ್ನು ಅವರಿಂದಲೇ ತೆರವುಗೊಳಿಸಿದ ಘಟನೆ ಸೋಮವಾರ ನಡೆದಿದೆ.

ತ್ಯಾಜ್ಯ ಸಂಗ್ರಹಿಸುವ ಗೂಡಾದ ರಾಜಕಾಲುವೆ

Mar 10 2024, 01:35 AM IST
ಒಂದು ಕಾಲದಲ್ಲಿ ಪಟ್ಟಣದ ನಾಗರಿಕರ ಕುಡಿಯುವ ನೀರಿನ ಆಶ್ರಯ ತಾಣವಾಗಿದ್ದ ದೊಡ್ಡಕೆರೆ ತುಂಬಿ ನೀರು ಹರಿದಾಗ ನೀರು ರಾಜಕಾಲುವೆ ಮೂಲಕ ಅತ್ತಿಗಿರಿಕೊಪ್ಪದ ಕೆರೆಗೆ ಹರಿಯಲು ಇರುವ ದೊಡ್ಡ ರಾಜಕಾಲುವೆ ಈಗ ಮಾಯವಾಗು ಸ್ಥಿತಿ ತಲುಪಿದೆ

ಕಡಲ ಒಡಲು ಸೇರುತ್ತಿದೆ ನಿತ್ಯ ಟನ್‌ ಪ್ಲಾಸ್ಟಿಕ್‌ ತ್ಯಾಜ್ಯ

Mar 09 2024, 01:34 AM IST
ಸಮುದ್ರರಾಜನಿಗೆ ವಂದಿಸುವ ಸಾಗರ ಆರತಿ ಕಾರ್ಯಕ್ರಮ ನಿರಂತರ ನಡೆಯುತ್ತಿರಬೇಕು. ಈ ಮೂಲಕ ಪೂಜನೀಯ ಭಾವನೆಯೊಂದಿಗೆ ಕಡಲ ಒಡಲನ್ನು ಸ್ವಚ್ಛ-ಸುಂದರವಾಗಿ ಇಟ್ಟುಕೊಳ್ಳಬೇಕು.

ವಾರದಲ್ಲಿ ಸಂಸ್ಕರಿತ ತ್ಯಾಜ್ಯ ನೀರು ಪುನಃ ಬಳಕೆಗೆ ಮಾನದಂಡ: ಖಂಡ್ರೆ

Mar 07 2024, 01:46 AM IST
ಬೆಂಗಳೂರಿನಲ್ಲಿ ಬೃಹತ್‌ ವಸತಿ ಸಮುಚ್ಚಯಗಳಲ್ಲಿನ ತ್ಯಾಜ್ಯ ನೀರು ಸಂಸ್ಕರಿಸಿ ಬಳಕೆಗೆ ನೀತಿ ಜಾರಿಗೆ ಮಾಡಲಾಗುತ್ತದೆ ಎಂದು ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ಪಾಲಿಕೆಯ ತ್ಯಾಜ್ಯ ವಿಲೇವಾರಿ ವಾಹನಗಳ ಲೋಕಾರ್ಪಣೆ

Mar 04 2024, 01:17 AM IST
ವಿಜಯಪುರ: ಮಹಾನಗರ ಪಾಲಿಕೆಯಿಂದ ಸ್ವಚ್ಛ ಭಾರತ ಮಿಷನ್ ಹಾಗೂ 15ನೇ ಹಣಕಾಸು ಯೋಜನೆಯಡಿಯಲ್ಲಿ ಖರೀದಿಸಲಾಗಿರುವ 100 ಟಿಪಿಡಿ ಸಾಮರ್ಥ್ಯದ ತ್ಯಾಜ್ಯ ಸಂಸ್ಕರಣ ಯಂತ್ರಗಳಿಗೆ ಹಾಗೂ ಘನತ್ಯಾಜ್ಯ ವಿಲೇವಾರಿ ವಾಹನಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಲೋಕಾರ್ಪಣೆಗೊಳಿಸಿದರು.

ಉಳವಿಯ ನೂರಾರು ಎಕರೆಯಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯ

Mar 02 2024, 01:46 AM IST
ಜೋಯಿಡಾ ತಾಲೂಕಿನ ಸುಪ್ರಸಿದ್ಧ ಉಳವಿ ಚೆನ್ನಬಸವೇಶ್ವರ ಜಾತ್ರೆ ಮುಗಿದು ವಾರ ಕಳೆದಿದೆ. ಆದರೆ ಈ ವರೆಗೆ ತ್ಯಾಜ್ಯ ತೆರವು ಕಾರ್ಯ ಮುಗಿಯುತ್ತಿಲ್ಲ. ನೂರಾರು ಎಕರೆ ಜಾಗದಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯ ತುಂಬಿಕೊಂಡಿದೆ.

ಕೃಷಿ ತ್ಯಾಜ್ಯ ಅನುಚಿತ ನಿರ್ವಹಣೆಯಿಂದ ಮಣ್ಣಿನ ಮಾಲಿನ್ಯ: ಡಾ. ಗುರುಪ್ರಸಾದ

Feb 27 2024, 01:35 AM IST
ಕೃಷಿ ತ್ಯಾಜ್ಯಗಳ ಅನುಚಿತ ನಿರ್ವಹಣೆಯಿಂದ ಗಾಳಿ,ನೀರು ಹಾಗೂ ಮಣ್ಣಿನ ಮಾಲಿನ್ಯಕ್ಕೆ ಕಾರಣವಾಗುತ್ತಿದೆ.

ತಾಕೋಡೆ ಅರಣ್ಯ ಪ್ರದೇಶದಲ್ಲಿ ತ್ಯಾಜ್ಯ ಸುರಿದು ಅನಾಗರಿಕ ವರ್ತನೆ

Feb 23 2024, 01:49 AM IST
ಎಲ್ಲೆಂದರಲ್ಲಿ ಕಸ ಎಸೆಯುವುದು ಇತ್ತೀಚಿನ ಬಹಳ ದೊಡ್ಡ ಸಮಸ್ಯೆ. ಕಾಡಿನ ರಸ್ತೆಯಲ್ಲಿ ಕಸವನ್ನು ಎಸೆಯಲು ಅವಿದ್ಯಾವಂತರು ಬರುವುದಿಲ್ಲ. ವಿದ್ಯಾವಂತರೇ ಇಂತಹ ಸಮಸ್ಯೆಗಳಿಗೆ ಕಾರಣ ಎಂದು ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಮಂಜುನಾಥ್ ಹೇಳಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved