ತ್ಯಾಜ್ಯ ವಿಲೇವಾರಿ ಸ್ವಚ್ಛ ಸಂಕೀರ್ಣ ವೀಕ್ಷಣೆ
Feb 23 2025, 12:36 AM ISTದಾಬಸ್ಪೇಟೆ: ಸ್ಥಳೀಯ ಕುಲುವನಹಳ್ಳಿ ಗ್ರಾಪಂ ವತಿಯಿಂದ, ಸ್ವಚ್ಛ ಸಂಕೀರ್ಣವನ್ನು ವ್ಯವಸ್ಥಿತವಾಗಿ ನಿರ್ಮಿಸಿ, ಘಟಕದ ಸುತ್ತಲೂ ಗಿಡ-ಮರಗಳನ್ನು ನೆಟ್ಟು ಉದ್ಯಾನವನದಂತೆ ನಿರ್ವಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಬೆಂಗ್ರಾ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ಪ್ರಶಂಸಿಸಿದರು.