ಶಂಭೂರು: ಸಮಗ್ರ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿ ಪೂರ್ಣ
Nov 20 2024, 12:33 AM ISTಘಟಕವು ದಿನನಿತ್ಯ 7 ಟನ್ ಒಣ ತ್ಯಾಜ್ಯವನ್ನು ವಿಂಗಡಿಸಿ ನಿರ್ವಹಣೆಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಬಂಟ್ವಾಳ ತಾಲೂಕಿನ 40 ಹಾಗೂ ಉಳ್ಳಾಲ ತಾಲೂಕಿನ 17 ಗ್ರಾ.ಪಂ.ಗಳು ಈ ಘಟಕದ ವ್ಯಾಪ್ತಿಗೆ ಬರಲಿದ್ದು, ಒಟ್ಟು 57 ಗ್ರಾ.ಪಂ.ಗಳ 99,520 ಮನೆಗಳು ಹಾಗೂ ವಾಣಿಜ್ಯ ಮಳಿಗೆಗಳ ಒಣ ತ್ಯಾಜ್ಯವನ್ನು ನಿರ್ವಹಣೆ ಮಾಡಲಾಗುತ್ತದೆ.