ಮದುವೆ ಮಂಟಪದಿಂದ ಮತಗಟ್ಟೆಗೆ ಬಂದುಮತದಾನ ಮಾಡಿದ ನವ ದಂಪತಿ
May 08 2024, 01:01 AM ISTಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ಮಮತಾ ಹಾಗೂ ನನ್ನೆಪ್ಪ ದಂಪತಿ ಅವರು ಮಂಗಳವಾರ ಮದುವೆಯಾಗಿದ್ದು, ಮದುವೆಶಾಸ್ತ್ರ ಮುಗಿಯುತ್ತಿದ್ದಂತೆಯೇ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಿದ್ದಾರೆ.