ಬೆಂಗಳೂರು ದಕ್ಷಿಣ ಜಿಲ್ಲೆಯಾದರೆ ಅಭಿವೃದ್ಧಿಗೆ ವೇಗ: ಶಾಸಕ ಇಕ್ಬಾಲ್
Jul 10 2024, 12:35 AM ISTನಾವು ಮೂಲತಃ ಬೆಂಗಳೂರು ಜಿಲ್ಲೆಯವರು. ಮಧ್ಯೆ ಯಾರೊ ಯಾವುದೋ ಕಾರಣಕ್ಕಾಗಿ ರಾಮನಗರ ಜಿಲ್ಲೆಯನ್ನಾಗಿ ಮಾಡಿದರು. ಅಭಿವೃದ್ಧಿ ಕಾರ್ಯ ನಡೆದಿಲ್ಲ, ಯಾವ ಬದಲಾವಣೆಗಳು ಆಗಿಲ್ಲ. ಹೀಗಾಗಿ ನಾವು ಮೊದಲಿದ್ದಂತೆ ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮಾಡಿಕೊಳ್ಳುತ್ತಿದ್ದೇವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಇಕ್ಬಾಲು ಹುಸೇನ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.