• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2021ರ ಬಳಿಕ ದಕ್ಷಿಣ ಕನ್ನಡಕ್ಕೆ ಮನೆ ಮಂಜೂರಾತಿಯೇ ಆಗಿಲ್ಲ!

Jul 06 2024, 12:46 AM IST
ಮಂಗಳೂರಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್‌ ರೈ ಈ ವಿಚಾರವನ್ನು ಬೆಳಕಿಗೆ ತಂದರು.

ದಕ್ಷಿಣ ಭಾರತದಲ್ಲಿ ಶೇ.14ರಷ್ಟು ಅಧಿಕ ಮುಂಗಾರು ಮಳೆ

Jul 02 2024, 01:45 AM IST
ನಿಗದಿತ ಮೇ 30ರಂದೇ ಕೇರಳದ ಕರಾವಳಿ ಮೂಲಕ ದೇಶವನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸುವಲ್ಲಿ ವಿಫಲವಾಗಿದೆ.

ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌: ಕರ್ನಾಟಕಕ್ಕೆ 18 ಚಿನ್ನ, 2 ಕಂಚು!

Jul 01 2024, 01:47 AM IST
ಈ ವಿಶೇಷ ಸಾಧನೆಗೆ ಕಾರಣರಾದ ಕುಸ್ತಿಪಟುಗಳು, ಅವರ ಕೋಚ್‌ಗಳು ಮತ್ತು ಅಧಿಕಾರಿಗಳಿಗೆ ಭಾರತೀಯರ ಕುಸ್ತಿ ಫೆಡರೇಶನ್‌ ಸಹ ಕಾರ್ಯದರ್ಶಿ ಬೆಲ್ಲಿಪ್ಪಾಡಿ ಗುಣರಂಜನ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ 603 ರನ್‌: ಮಹಿಳಾ ಟೆಸ್ಟ್‌ನಲ್ಲಿ ಭಾರತ ವಿಶ್ವದಾಖಲೆ

Jun 30 2024, 02:01 AM IST
ದ.ಆಫ್ರಿಕಾ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಬೃಹತ್‌ ಮೊತ್ತ. 6 ವಿಕೆಟ್‌ಗೆ 603 ರನ್‌ ಗಳಿಸಿ ಡಿಕ್ಲೇರ್‌ ಮಾಡಿಕೊಂಡಿತು. ದಿನದಂತ್ಯಕ್ಕೆ ದಕ್ಷಿಣ ಆಫ್ರಿಕಾ 4 ವಿಕೆಟ್‌ಗೆ 236 ರನ್‌ ಗಳಿಸಿತು.

ಭಾರತ vs ದಕ್ಷಿಣ ಆಫ್ರಿಕಾ: ಟಿ20 ವಿಶ್ವಕಪ್‌ಗೆ ಮಾಲಿಕ ಯಾರು?

Jun 29 2024, 12:39 AM IST
17 ವರ್ಷದ ಬಳಿಕ ಟಿ20 ವಿಶ್ವಕಪ್‌ ಕಿರೀಟ ಗೆಲ್ಲುವ ಕಾತರದಲ್ಲಿ ಟೀಂ ಇಂಡಿಯಾ. ಈ ಬಾರಿಯಾದರೂ ಸಿಗುತ್ತಾ 2014ರಲ್ಲಿ ತಪ್ಪಿದ್ದ ಟ್ರೋಫಿ?. ವಿಶ್ವಕಪ್‌ನಲ್ಲಿ ಚೊಚ್ಚಲ ಬಾರಿ ಫೈನಲ್‌ಗೇರಿರುವ ‘ಚೋಕರ್ಸ್‌’ ದ.ಆಫ್ರಿಕಾಕ್ಕೆ ಟ್ರೋಫಿ ಬರ ನೀಗಿಸುವ ತವಕ. ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ

ದಕ್ಷಿಣ ಭಾರತ ಜೈನಸಭಾದ ಅಧ್ಯಕ್ಷ ರಾವಸಾಹೇಬ ಇನ್ನಿಲ್ಲ

Jun 26 2024, 12:37 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದಕ್ಷಿಣ ಭಾರತ ಜೈನಸಭಾದ ಅಧ್ಯಕ್ಷ, ಖ್ಯಾತ ಉದ್ಯಮಿ, ಸಹಕಾರಿ ಧುರೀಣ ರಾವಸಾಹೇಬ ಪಾಟೀಲ (83) ಮಂಗಳವಾರ ನಿಧನರಾದರು. ಮೃತರಿಗೆ ಪತ್ನಿ ಮೀನಾಕ್ಷಿ, ಪುತ್ರ ಅಭಿನಂದನ್, ಯುವ ಮುಖಂಡ ಉತ್ತಮ ಪಾಟೀಲ ಮತ್ತು ಪುತ್ರಿ ದೀಪಾಲಿ, ಸಹೋದರ, ಅಳಿಯ, ಸೊಸೆ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವಿದೆ.

ಎಸ್‌.ಎ.ರವೀಂದ್ರನಾಥ್‌ ದಕ್ಷಿಣ ಕ್ಷೇತ್ರದಲ್ಲೇಕೆ ಸ್ಪರ್ಧಿಸಲಿಲ್ಲ?

Jun 24 2024, 01:37 AM IST
ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದು ನಾನು ಎನ್ನುವ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ಬದಲಿಗೆ ದಕ್ಷಿಣ ಕ್ಷೇತ್ರದಲ್ಲಿ ಏಕೆ ಸ್ಪರ್ಧೆ ಮಾಡಲಿಲ್ಲ ಎಂಬುದಕ್ಕೆ ಉತ್ತರ ನೀಡಬೇಕು ಎಂದು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್ ಒತ್ತಾಯಿಸಿದ್ದಾರೆ.

ಮಹಿಳಾ ಕ್ರಿಕೆಟ್‌: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಸರಣಿ ಜಯ

Jun 20 2024, 01:11 AM IST
ಸ್ಮೃತಿ ಮಂಧನಾ, ಹರ್ಮನ್‌ಪ್ರೀತ್‌ ಕೌರ್‌ ಅಮೋಘ ಶತಕ. ದಕ್ಷಿಣ ಆಫ್ರಿಕಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಭಾರತ ಮಹಿಳಾ ತಂಡಕ್ಕೆ 4 ರನ್‌ ರೋಚಕ ಗೆಲುವು. 3 ಪಂದ್ಯಗಳ ಸರಣಿ 2-0ಯಲ್ಲಿ ವಶ. ಇನ್ನೊಂದು ಪಂದ್ಯ ಬಾಕಿ.

ಟಿ20 ವಿಶ್ವಕಪ್‌: ಅಮೆರಿಕ ವಿರುದ್ಧ ದಕ್ಷಿಣ ಆಫ್ರಿಕಾವನ್ನು ಕಾಪಾಡಿದ ರಬಾಡ

Jun 20 2024, 01:06 AM IST
ದಕ್ಷಿಣ ಆಫ್ರಿಕಾವನ್ನು ಗಾಬರಿಗೊಳಿಸಿದ ಅಮೆರಿಕ. ರಬಾಡರ ಅದೊಂದು ಓವರ್‌ ಇಲ್ಲದೆ ಹೋಗಿದ್ದರೆ ಹರಿಣ ಪಡೆಗೆ ಎದುರಾಗುತ್ತಿತ್ತು ಭಾರಿ ಆಘಾತ. ಸೂಪರ್‌-8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಸದ ಜಯ.

ಟಿ20 ವಿಶ್ವಕಪ್‌ ಸೂಪರ್‌-8: ದಕ್ಷಿಣ ಆಫ್ರಿಕಾಕ್ಕೆ ಇಂದು ಅಮೆರಿಕ ಚಾಲೆಂಜ್‌

Jun 19 2024, 01:06 AM IST
ಇಂದಿನಿಂದ ಟಿ20 ವಿಶ್ವಕಪ್‌ ಸೂಪರ್‌-8 ಪಂದ್ಯಗಳು ಆರಂಭ. ದಕ್ಷಿಣ ಆಫ್ರಿಕಾಕ್ಕೆ ಎದುರಾಗಲಿದೆ ಅಮೆರಿಕ ಸವಾಲು. ದೊಡ್ಡ ಗೆಲುವಿನ ಮೇಲೆ ಕಣ್ಣಿಟ್ಟಿರುವ ದಕ್ಷಿಣ ಆಫ್ರಿಕಾ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 27
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved