ದಕ್ಷಿಣ ಭಾರತದ ಮೊದಲ ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಅನುಸಂಧಾನ ಸಂಸ್ಥಾನ ಲೋಕಾರ್ಪಣೆ
Jan 22 2024, 02:16 AM ISTದಕ್ಷಿಣ ಭಾರತದಲ್ಲಿಯೇ ಕೇಂದ್ರ ಆಯುಷ್ ಮಂತ್ರಾಲಯದ ಮೊದಲ ದಕ್ಷಿಣ ಭಾರತದ ಮೊದಲ ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಅನುಸಂಧಾನ ಸಂಸ್ಥಾನ ಕೇಂದ್ರವಾಗಿದೆ. ಜನಸಾಮಾನ್ಯರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಯೋಗ ಮತ್ತು ನಮ್ಮ ಚಿಕಿತ್ಸಾ ಕೇಂದ್ರದಲ್ಲಿ ಸಿಗುವ ಪ್ರಕೃತಿ ಔಷಧಿಗಳನ್ನು ಹಾಗೂ ಆಹಾರ ಕ್ರಮ ಅನುಸಿರಿಸಿದರೆ ಎರಡು ಕಾಯಿಲೆಗಳನ್ನು ಹತೋಟಿಗೆ ತರಬಹುದು.