-ಉತ್ತರ ಭಾರತಕ್ಕಾಗಿ ದಕ್ಷಿಣ ರಾಜ್ಯಗಳ ಮೇಲೆ ಗಧಾಪ್ರಹಾರ ಸಲ್ಲದು
Oct 29 2023, 01:00 AM ISTಪ್ರತಿ 10ಲಕ್ಷ ಜನಸಂಖ್ಯೆಗೆ 100 ವೈದ್ಯಕೀಯ ಸೀಟುಗಳನ್ನು ಸೀಮಿತಗೊಳಿಸುವಂತೆ ಎನ್ಎಂಸಿ ಹೊರಡಿಸಿರುವ ಸುತ್ತೋಲೆ ದಕ್ಷಿಣ ಭಾರತದ ರಾಜ್ಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವಂತಿದ್ದು, ಈ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಹಾಗೂ ಎನ್ಎಂಸಿಗೆ ಪತ್ರ ಬರೆದು ವಿರೋಧಿಸಲಾಗುತ್ತದೆ ಎಂದು ಸಚಿವ ಶರಣಪ್ರಕಾಶ ಪಾಟೀಲ್ ಹೇಳಿದರು.