• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಅಭಿವೃದ್ಧಿ, ಉದ್ಯೋಗ ಸೃಷ್ಟಿಯೇ ನನ್ನ ಆದ್ಯತೆ: ಪದ್ಮರಾಜ್ ಪೂಜಾರಿ

Apr 23 2024, 12:59 AM IST
ನಾನು ಬಿಲ್ಲವ ಸಮಾಜದಲ್ಲಿ ಹುಟ್ಟಿದ್ದು ಹೌದು. ಆ ಬಗ್ಗೆ ನನಗೆ ಹೆಮ್ಮೆಯಿದೆ. ಹಾಗಂತ ನಾನೆಲ್ಲೂ ಜಾತಿ ಹೆಸರನ್ನು ಇಟ್ಟುಕೊಂಡು ರಾಜಕೀಯ ಮಾಡಲು ಹೊರಟಿಲ್ಲ. ನಾನು ಸ್ಥಾಪನೆ ಮಾಡಿದ ‘ಗುರು ಬೆಳದಿಂಗಳು’ ಸಂಸ್ಥೆಯ ಮೂಲಕ ಆ ಜಾತಿ, ಈ ಜಾತಿ ಎಂದು ನೋಡದೆ ಸಮಾಜದ ಎಲ್ಲ ಅಶಕ್ತರ ಕಣ್ಣೊರೆಸುವ ಕೆಲಸ ಮಾಡುತ್ತಿದ್ದೇನೆ ಎಂದು ದ.ಕ. ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಕನ್ನಡಪ್ರಭಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ವಿಕಾಸಕ್ಕೆ ಬದ್ಧ: ಕ್ಯಾಪ್ಟನ್ ಬ್ರಿಜೇಶ್ ಚೌಟ

Apr 23 2024, 12:50 AM IST
ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಪ್ರಬುದ್ಧರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ನರೇಂದ್ರ ಮೋದಿ ಅವರ ವಿಕಸಿತ ಭಾರತದ ಸಂಕಲ್ಪದ ಜತೆಗೆ ದ‌.ಕ. ಜಿಲ್ಲೆಯನ್ನು ವಿಕಸಿತ ಜಿಲ್ಲೆಯಾಗಿ ಬದಲಾವಣೆ ಮಾಡುವ ಕನಸು ಕಂಡಿರುವ ನನಗೆ ಜಿಲ್ಲೆಯ ಜನತೆ ಬೆಂಬಲ ‌ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

‘ವಿಕಸಿತ ದಕ್ಷಿಣ ಕನ್ನಡ’ ನಿರ್ಮಾಣಕ್ಕೆ ನಾನು ಕಟಿಬದ್ಧ

Apr 19 2024, 01:08 AM IST
ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ರಾಜಕೀಯ ಪ್ರವೇಶ ಮಾಡಿದ ಇವರು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ, ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಚುನಾವಣಾ ಕಾರ್ಯ ನಿರ್ವಹಿಸಿದ್ದಾರೆ. ಈ ಬಾರಿ ಹೊಸ ಮುಖವಾಗಿ ಕಣಕ್ಕೆ ಇಳಿದಿದ್ದಾರೆ.

ದಕ್ಷಿಣ ಕ್ಷೇತ್ರದಲ್ಲಿ ಕೈ ಪರ ಅಲೆ: ಸೌಮ್ಯಾರೆಡ್ಡಿ

Apr 12 2024, 07:15 AM IST

ಸದ್ಯ ಇರುವ ಪರಿಸ್ಥಿತಿಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಜನರು ಕಾಂಗ್ರೆಸ್‌ ಪರವಾಗಿದ್ದಾರೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾರೆಡ್ಡಿ ಹೇಳಿದರು.

ದಕ್ಷಿಣ ಕನ್ನಡದಲ್ಲಿ ಸಾಮರಸ್ಯ ಪುನರ್‌ ಸ್ಥಾಪಿಸಬೇಕಿದೆ: ಪದ್ಮರಾಜ್‌

Apr 11 2024, 12:54 AM IST
ಮಂಗಳೂರಿನ ಬಿಜೈ ವಾರ್ಡ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್, ಸಾಮರಸ್ಯ ಮರುಸ್ಥಾಪನೆಯ ಜತೆ ಜತೆಗೆ ಜಿಲ್ಲೆಯ ಸರ್ವತೋಮುಖ ಬೆಳವಣಿಗೆ ಆಗಬೇಕಿದೆ. ಪ್ರವಾಸೋದ್ಯಮ ಅಭಿವೃದ್ಧಿ, ಹೂಡಿಕೆಯಿಂದ ಉದ್ದಿಮೆಗಳ ಸ್ಥಾಪನೆ, ಈ ಮೂಲಕ ವಿದ್ಯಾವಂತರಿಗೆ ಜಿಲ್ಲೆಯೊಳಗೆ ಉದ್ಯೋಗ ಸೃಷ್ಟಿ ಮಾಡಬೇಕಿದೆ ಎಂದರು.

ದಕ್ಷಿಣ ಕನ್ನಡದಲ್ಲಿ ಸಂಭ್ರಮದ ಈದುಲ್ ಫಿತ್ರ್‌ ಆಚರಣೆ

Apr 11 2024, 12:50 AM IST
ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಮ್‌ ಬಾಂಧವರು ಬುಧವಾರ ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್ರ್’ ಆಚರಿಸಿದರು. ಜಿಲ್ಲೆಯ ಎಲ್ಲ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬ ಕಳೆಗಟ್ಟಿತು.

ದ್ವಿತೀಯ ಪಿಯು ಫಲಿತಾಂಶ: ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ

Apr 11 2024, 12:49 AM IST
ದ್ವಿತೀಯ ಪಿಯು ಫಲಿತಾಂಶದಲ್ಲಿ ದ.ಕ.ಜಿಲ್ಲೆ ಈ ಬಾರಿ ಶೇ.97.37 ಫಲಿತಾಂಶ ದಾಖಲಿಸುವುದರೊಂದಿಗೆ ನಿರಂತರ ಅಗ್ರ ಸ್ಥಾನ ಕಾಯ್ದುಕೊಂಡಿದೆ. ಉಡುಪಿ ಶೇ.96.80 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ ಪಡೆದಿದೆ. ದ.ಕ.ಜಿಲ್ಲೆಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಒಟ್ಟು 11 ಆಗ್ರ ಸ್ಥಾನ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಪಿಯು ಕಾಲೇಜಿನ ತುಳಸಿ ಪೈ 596 ಅಂಕಗಳೊಂದಿಗೆ ಟಾಪರ್‌ನಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್‌ ಪಿಯು ಕಾಲೇಜಿನ ಗುಣಸಾಗರ್‌ 597 ಅಂಕಗಳೊಂದಿಗೆ ಟಾಪರ್‌ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಬೆಂಗಳೂರು ದಕ್ಷಿಣ : ಕಾಂಗ್ರೆಸ್‌ ಗೆಲುವಿನಬಗ್ಗೆ ರಾಮಲಿಂಗಾ ರೆಡ್ಡಿ ವಿಶ್ವಾಸ

Apr 09 2024, 01:49 AM IST
ಕಳೆದ ಚುನಾವಣೆಯಲ್ಲಿ ಕಡಿಮೆ ಮತಗಳಿಕೆಯಾದ ಮತಗಟ್ಟೆ ಹಾಗೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಮತಗಳಿಸಲು ಕಾರ್ಯತಂತ್ರ ರೂಪಿಸಲಾಗಿದೆ. ನಮ್ಮ ಕಾರ್ಯಕರ್ತರು, ನಮ್ಮ ಸಂಘಟನೆ ಉತ್ತಮವಾಗಿ ಕೆಲಸ ಮಾಡುತ್ತಿದ್ದು ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲುವು ಸಾಧಿಸಲಿದ್ದಾರೆ

ದಕ್ಷಿಣ ಕ್ಷೇತ್ರದಲ್ಲಿ 24 ಅಭ್ಯರ್ಥಿಗಳ ನಾಮಪತ್ರ ಮಾನ್ಯ, 14 ತಿರಸ್ಕೃತ

Apr 07 2024, 01:47 AM IST

  14 ಲೋಕಸಭಾ ಕ್ಷೇತ್ರಗಳ ನಾಮಪತ್ರ ಪರಿಶೀಲನೆ ವೇಳೆ  ಬೆಂಗಳೂರು ದಕ್ಷಿಣ ಕ್ಷೇತ್ರದ ನಾಮಪತ್ರಗಳ ಪರಿಶೀಲನೆ ಪೂರ್ಣಗೊಂಡಿದ್ದು, 24 ಅಭ್ಯರ್ಥಿಗಳ ನಾಮಪತ್ರಗಳು ಮಾನ್ಯವಾಗಿವೆ.  

ಇಂದು ನಾಳೆ ಮಧ್ಯ, ದಕ್ಷಿಣ ಕರ್ನಾಟಕಕ್ಕೂ ಬಿಸಿಗಾಳಿ

Apr 07 2024, 01:46 AM IST
ಭಾನುವಾರ ಹಲವು ಮಧ್ಯ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಶನಿವಾರ ಮುನ್ಸೂಚನೆ ನೀಡಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved