• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಶಾಮನೂರು

Jan 14 2024, 01:38 AM IST
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು.

ದಕ್ಷಿಣ ಭಾರತ ಕುಸ್ತಿ: ಕರ್ನಾಟಕಕ್ಕೆ ಪ್ರಶಸ್ತಿ

Jan 13 2024, 01:30 AM IST
ತಮಿಳುನಾಡಿನ ಈರೋಡ್‌ನಲ್ಲಿ ನಡೆದ ದಕ್ಷಿಣ ಭಾರತ ಹಿರಿಯರ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಸಮಗ್ರ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. 8 ಚಿನ್ನ ಹಾಗೂ 2 ಬೆಳ್ಳಿ ಪದಕ ಲಭಿಸಿವೆ.

ದಕ್ಷಿಣ ಕನ್ನಡ, ಉಡುಪಿಯಲ್ಲಿ ಬಹುತೇಕ ಕಡೆ ಅಕಾಲಿಕ ಮಳೆ

Jan 04 2024, 01:45 AM IST
ಮಂಗಳೂರು ಹಾಗೂ ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬುಧವಾರ ಅಕಾಲಿಕ ಮಳೆಯಾಗಿದೆ.

15ರಿಂದ ಶ್ರೀಸ್ವರ್ಣವಲ್ಲಿಯಲ್ಲಿ ದಕ್ಷಿಣ ಭಾರತದ ಕ್ಷೇತ್ರೀಯ ವೇದ ಸಮ್ಮೇಳನ

Jan 04 2024, 01:45 AM IST
ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಜ. ೧೩ರಿಂದ ೧೫ರ ವರೆಗೆ ಮೂರು ದಿನ ದಕ್ಷಿಣ ಭಾರತದ ಕ್ಷೇತ್ರೀಯ ವೇದ ಸಮ್ಮೇಳನ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಜ. ೧೩ರಂದು ಯತಿಗಳ ಸಾನ್ನಿಧ್ಯ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಯಾಗಲಿದೆ.

ದಕ್ಷಿಣ ಭಾರತದಲ್ಲಿ ಮಿಷನ್‌ - 50ಗೆ ಬಿಜೆಪಿ ಪಣ

Jan 04 2024, 01:45 AM IST

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ಭಾರತದಲ್ಲಿ 40-50 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಆ ನಿಟ್ಟಿನಲ್ಲಿ  ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಕಾಲ ದಕ್ಷಿಣ ಭಾರತದ ಪ್ರವಾಸ ಮಾಡುತ್ತಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ರೋಹಿತ್‌ ಶರ್ಮಾಗೆ ಅಗ್ನಿಪರೀಕ್ಷೆ!

Dec 31 2023, 01:30 AM IST
ರೋಹಿತ್‌ರ ದ.ಆಫ್ರಿಕಾದ ಅಂಕಿ ಅಂಶ ತೀರಾ ಕಳಪೆ. ಈ ವರೆಗೆ 10 ವರ್ಷದಲ್ಲಿ ಅವರು 3 ಬಾರಿ ದ.ಆಫ್ರಿಕಾ ಪ್ರವಾಸ ಕೈಗೊಂಡು, 5 ಪಂದ್ಯಗಳ 10 ಇನ್ನಿಂಗ್ಸ್‌ಗಳಲ್ಲಿ ಗಳಿಸಿದ್ದು ಕೇವಲ 128 ರನ್‌ ಮಾತ್ರ.

ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಚಾಂಪಿಯನ್‌

Dec 30 2023, 01:15 AM IST
ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಚಾಂಪಿಯನ್‌. 80 ಚಿನ್ನ ಸೇರಿ ಒಟ್ಟು 172 ಪದಕಗಳನ್ನು ಬಾಚಿಕೊಂಡ ಕರ್ನಾಟಕದ ಈಜುಪಟುಗಳು.

ದಕ್ಷಿಣ ಭಾರತದಲ್ಲಿ ಸ್ಪಧಾತ್ಮಕ ಪರೀಕ್ಷೆ ಬರೆಯುವವರ ಸಂಖ್ಯೆ ಇಳಿಕೆ: ಟಿ.ಡಿ.ರಾಜೇಗೌಡ

Dec 24 2023, 01:45 AM IST
ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಲ್ಲಿ ಉತ್ತರ ಭಾರತದವರೇ ಹೆಚ್ಚಿದ್ದು, ದಕ್ಷಿಣ ಭಾರದ ವಿದ್ಯಾರ್ಥಿಗಳು ಹೆಚ್ಚು ಆಸಕ್ತಿವಹಿಸುತ್ತಿಲ್ಲ ಎಂದು ಶಾಸಕ ರಾಜೇಗೌಡ ತಿಳಿಸಿದರು.

ದಕ್ಷಿಣ ಕನ್ನಡದಲ್ಲಿ ಇಬ್ಬರಲ್ಲಿ ಕೊರೋನಾ ಸೋಂಕು: ಕೇರಳ ಗಡಿ ತಲಪಾಡಿಯಲ್ಲಿ ಜಾಗೃತಿ

Dec 22 2023, 01:30 AM IST
ತಲಪಾಡಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಕೊರೊನಾ ಮಹಾಮಾರಿಯಿಂದ ರಕ್ಷಣೆಗೆ ಹಿರಿಯರು, ಗರ್ಭಿಣಿಯರು, ಆರೋಗ್ಯ ಸಮಸ್ಯೆ ಇರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು,ಶೀತ ಕಫ ಸೇರಿದಂತೆ ಆರೋಗ್ಯ ಸಮಸ್ಯೆಯಿರುವವರು ಸ್ಥಳೀಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು, ಗಡಿ ಪ್ರದೇಶದಲ್ಲಿ ಕೇರಳದಿಂದ ಬಂದಿರುವ ಪ್ರಯಾಣಿಕರು ಗುಂಪು ಸೇರದೆ ಅಂತರ ಕಾಯ್ದುಕೊಳ್ಳಬೇಕು ಎಂದು ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

ದಕ್ಷಿಣ ಆಫ್ರಿಕಾವನ್ನು ಹೊಸಕಿ ಹಾಕಿದ ಟೀಂ ಇಂಡಿಯಾ: ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್‌ ಭರ್ಜರಿ ಗೆಲುವು

Dec 18 2023, 02:00 AM IST
ಅರ್ಶ್‌ದೀಪ್‌ ಸಿಂಗ್‌, ಆವೇಶ್‌ ಖಾನ್‌ ಮಾರಕ ದಾಳಿ. ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 8 ವಿಕೆಟ್‌ಗಳಿಂದ ಹೊಸಕಿ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದ ಟೀಂ ಇಂಡಿಯಾ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved