ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಜಗದೀಶ್ಚಂದ್ರ ಅಂಚನ್ ಪುನರಾಯ್ಕೆ
Jan 26 2025, 01:30 AM ISTಜಗದೀಶ್ಚಂದ್ರ ಅಂಚನ್ ಕಳೆದ 20 ವರ್ಷಗಳಿಂದ ಸಂಘದ ನಿರ್ದೇಶಕರಾಗಿ, 2007ರಲ್ಲಿ ಉಪಾಧ್ಯಕ್ಷರಾಗಿ, 2020-25ನೇ ಸಾಲಿನಲ್ಲಿ ಅಧ್ಯಕ್ಷರಾಗಿ, ಇದೀಗ ಮುಂದಿನ ಅವಧಿಗೂ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ರಾಘವ ಆರ್.ಉಚ್ಚಿಲ್ ಅವರು ಕಳೆದ 10 ವರ್ಷಗಳಿಂದ ನಿರ್ದೇಶಕರಾಗಿದ್ದು , ಈ ಬಾರಿ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.