• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಡಿಕೇರಿ: ಕೊಡಗು, ದಕ್ಷಿಣ ಕನ್ನಡ ಗೌಡ ವಧು-ವರರ ಸಮಾವೇಶ

Apr 12 2025, 12:51 AM IST
ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮುದಾಯದ ವಧು-ವರರ ಸಮಾವೇಶ ನಡೆಯಿತು.

ದಕ್ಷಿಣ ಪದವೀಧರ ಶಿಕ್ಷಕರ ಹಿತ ಕಾಪಾಡಲು ಪ್ರಾಮಾಣಿಕ ಪ್ರಯತ್ನ

Apr 10 2025, 01:01 AM IST
ದಕ್ಷಿಣ ಪದವೀಧರ ಶಿಕ್ಷಕರ ಹಿತ ಕಾಪಾಡಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಹೇಳಿದರು. ನಗರದ ವಿವೇಕಾನಂದ ಬಿ.ಇಡಿ ಕಾಲೇಜು, ಬಾಣಾವರ ಹಾಗೂ ಅರಸೀಕೆರೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಇತ್ತೀಚಿಗೆ ಭೇಟಿ, ನೀಡಿ ಪ್ರಾಧ್ಯಾಪಕರು ಹಾಗೂ ಆಡಳಿತ ಮಂಡಳಿ ಅಹವಾಲು ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಶಾಲಾ, ಕಾಲೇಜುಗಳ ಮೂಲ ಸೌಕರ್ಯ ಸೇರಿದಂತೆ ವಿವಿಧ ಕಾಮಗಾರಿ ಕೈಗೆತ್ತಿಕೊಳ್ಳಲು ಸರ್ಕಾರ ವಾರ್ಷಿಕ ಎರಡು ಕೋಟಿ ರು.ಅನುದಾನ ನೀಡುತ್ತಿದೆ ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ : ಏ.9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ

Apr 08 2025, 01:45 AM IST
ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏ.9ರಂದು ನಡೆಯಲಿದೆ.

೧೨ರಂದು ದಕ್ಷಿಣ ಕಾಶಿ ಕಾಲಕಾಲೇಶ್ವರ ಜಾತ್ರೆ

Apr 08 2025, 12:35 AM IST
. ಉತ್ತರ ಕರ್ನಾಟಕ ಅಸಂಖ್ಯಾತ ಭಕ್ತರ ಆರಾಧ್ಯ ಕುಲದೈವ ದಕ್ಷಿಣ ಕಾಶಿ ಪ್ರಸಿದ್ಧಿ ಪಡೆದ ಕಾಲಕಾಲೇಶ್ವರ ಜಾತ್ರಾ ರಥೋತ್ಸವ ಏ.೧೨ರ ದವನದ ಹುಣ್ಣಿಮೆಯಂದು ಸಂಜೆ ೫.೨೦ಕ್ಕೆ ನಡೆಯಲಿದೆ.

ಮುಂದಿನ 4 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ? - ಉತ್ತರ ಒಳನಾಡಿನಲ್ಲಿ ಒಣಹವೆ, ಚದುರಿದಂತೆ ಮಳೆ

Apr 01 2025, 10:15 AM IST

ಬಿಸಿಲಿನ ಬೇಗೆಯ ನಡುವೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈದುಲ್‌ ಫಿತ್ರ್‌ ಸಡಗರ

Apr 01 2025, 12:48 AM IST
ಪ್ರಾರ್ಥನೆ ಬಳಿಕ ಪರಸ್ಪರ ಹಸ್ತ ಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಗಳಲ್ಲಿ ವಿಶೇಷ ಭೋಜನ ಬಳಿಕ, ನೆರೆಹೊರೆಯವರು, ಸಂಬಂಧಿಕರ ಮನೆಗೆ ತೆರಳಿ ಹಬ್ಬದ ಶುಭಾಶಯ ತಿಳಿಸಲಾಯಿತು. ಇದೇ ವೇಳೆ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಬಿರತ್‌ಗಾಗಿ ಪ್ರಾರ್ಥಿಸಿದರು. ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಹೊಸ ಬಟ್ಟೆಬರೆ ಧರಿಸಿ, ಅತ್ತರ್‌ ಹಚ್ಚಿ, ವಿಶಿಷ್ಟ ಬಗೆಯ ತಿಂಡಿ-ತಿನಿಸು ತಿಂದು ಹಬ್ಬವನ್ನು ಶ್ರದ್ಧೆಯಿಂದ ಸಂಭ್ರಮಿಸಿದರು.

ದಕ್ಷಿಣ ಕಾಶಿ ಕಾಲಕಾಲೇಶ್ವರಕ್ಕೂ ಬರಲಿದೆ ರೋಪ್‌ ವೇ

Mar 28 2025, 12:32 AM IST
ದಕ್ಷಿಣ ಕಾಶಿ ಎಂದೇ ಖ್ಯಾತವಾದ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಸಮೀಪದ ಕಾಲಕಾಲೇಶ್ವರ ದೇವಸ್ಥಾನಕ್ಕೆ ರೋಪ್ ವೇ ನಿರ್ಮಾಣಕ್ಕೆ ಸರ್ಕಾರಕ್ಕೆ ಸಲ್ಲಿಸಲು ವರದಿ ಸಿದ್ಧವಾಗಿದ್ದು, ಜಿಲ್ಲಾ ಪ್ರವಾಸೋದ್ಯಮ, ತಹಸೀಲ್ದಾರ್ ಹಾಗೂ ರೋಪ್ ವೇ ನಿರ್ಮಾಣ ಕಂಪನಿ ಅಧಿಕಾರಿಗಳು ಈ ಸಂಬಂಧ ಕಾಲಕಾಲೇಶ್ವರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಬಡ ದೇಶವಾಗಿದ್ದ ದಕ್ಷಿಣ ಕೊರಿಯಾದಲ್ಲಿ ‘ಕಲೆ, ಸಂಸ್ಕೃತಿಗೆ ಆದ್ಯತೆಯಿಂದ ದೇಶ ಪ್ರಗತಿ’

Mar 24 2025, 01:17 AM IST
ಬಡ ದೇಶವಾಗಿದ್ದ ದಕ್ಷಿಣ ಕೊರಿಯಾದಲ್ಲಿ 1960ರಲ್ಲಿ ಕಲೆ, ಸಂಸ್ಕೃತಿ, ಪಾರಂಪರಿಕ ವೃತ್ತಿ ಕೌಶಲ್ಯಗಳಿಗೆ ಅಲ್ಲಿನ ಸರ್ಕಾರ ಆದ್ಯತೆ ನೀಡಿದ ಬಳಿಕ ಆ ದೇಶದ ಬೆಳವಣಿಗೆಯ ದಿಕ್ಕು ಬದಲಾಯಿತು ಎಂದು ಚೆನ್ನೈನ ದಕ್ಷಿಣಚಿತ್ರ ಮ್ಯೂಸಿಯಂ ಸಂಸ್ಥಾಪಕಿ ಡಾ। ಡೆಬೋರಾ ತ್ಯಾಗರಾಜನ್ ಹೇಳಿದರು.

ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ದಕ್ಷಿಣ ಏಷ್ಯಾ ಶಾಂತಿ ಸಮ್ಮೇಳನ

Mar 23 2025, 01:31 AM IST
ರೋಟರಿ ಡಿಸ್ಟ್ರಿಕ್ಟ್‌ 3192 ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮಾ.23ರಂದು ಬೆಳಗ್ಗೆ 8.30ಕ್ಕೆ ಸುಮನಹಳ್ಳಿ ವೃತ್ತ ಸಮೀಪದ ಡಾ। ಬಾಬು ಜಗಜೀವನ್‌ರಾಮ್‌ ಸಂಶೋಧನಾ ಸಂಸ್ಥೆ ಸಭಾಭವನದಲ್ಲಿ ದಕ್ಷಿಣ ಏಷ್ಯಾ ಅಂತಾರಾಷ್ಟ್ರೀಯ ಶಾಂತಿ ಸಮ್ಮೇಳನ 2025 ಅನ್ನು ಆಯೋಜಿಸಲಾಗಿದೆ.

ದಕ್ಷಿಣ ಕನ್ನಡಕ್ಕೆ ಪ್ರತ್ಯೇಕ ಮರಳು ನೀತಿ: ಐವನ್ ಡಿಸೋಜ

Mar 16 2025, 01:45 AM IST
ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ಜಾರಿ ಮಾಡುವುದಾಗಿ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಅವರು ಸದನದಲ್ಲಿ ಆಶ್ವಾಸನೆ ನೀಡಿದ್ದು, ಅಧಿವೇಶನ ಮುಗಿದ ಬಳಿಕ ಜಿಲ್ಲೆಗೆ ಆಗಮಿಸಿ ಈ ಕುರಿತು ಉನ್ನತ ಸಭೆ ನಡೆಸಿ ಕಾರ್ಯರೂಪಕ್ಕೆ ತರುವುದಾಗಿ ಹೇಳಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಐವನ್‌ ಡಿಸೋಜ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved