ದಕ್ಷಿಣ ಕನ್ನಡದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಷೇಧವೆಂಬ ‘ಬೀದಿ ನಾಟಕ’!
Oct 17 2024, 12:04 AM ISTಸ್ಮಾರ್ಟ್ ಸಿಟಿ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಫ್ಲೆಕ್ಸ್, ಬ್ಯಾನರ್ ಬಳಸದಂತೆ ಮಹಾನಗರ ಪಾಲಿಕೆ ಆಡಳಿತ ಸುತ್ತೋಲೆ ಹೊರಡಿಸಿದ್ದರೂ ಅದೂ ಕೂಡ ಜಾರಿಯಾಗುತ್ತಿಲ್ಲ. ಜನಪ್ರತಿನಿಧಿಗಳೇ ಪ್ಲಾಸ್ಟಿಕ್ ಫ್ಲೆಕ್ಸ್, ಬ್ಯಾನರ್ ಹಾಕುತ್ತಿರುವುದು ಇನ್ನೊಂದು ಚೋದ್ಯದ ಸಂಗತಿ.