ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ 82.89 ಲಕ್ಷ ರು. ಲಾಭ; ಸದಸ್ಯರಿಗೆ ಶೇ. 20 ಲಾಭಾಂಶ
Sep 15 2024, 01:57 AM ISTವ್ಯವಹಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಂಘವು ನಾಲ್ಕು ಶಾಖೆಗಳನ್ನು ಹೊಂದಿದ್ದು , ಈ ಪೈಕಿ ಮಂಗಳೂರಿನಲ್ಲಿ ಎರಡು, ಉಡುಪಿ ಹಾಗೂ ಪುತ್ತೂರಿನಲ್ಲಿ ತಲಾ ಒಂದು ಶಾಖೆ ಕಾರ್ಯ ನಿರ್ವಹಿಸುತ್ತಿದೆ. ಮುಂದೆ ತಾಲೂಕುವಾರು ಶಾಖೆಗಳನ್ನು ತೆರೆಯಲು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.