ಕರ್ನಾಟಕದ ಜಾವೆಲಿನ್ ಪಟು ಮನು ದಕ್ಷಿಣ ಆಫ್ರಿಕಾದಲ್ಲಿ ಅಭ್ಯಾಸ
Mar 03 2024, 01:31 AM ISTಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಜಾವೆಲಿನ್ ಪಟು, ಕರ್ನಾಟಕದ ಡಿ.ಪಿ. ಮನು ಅವರು ದಕ್ಷಿಣ ಆಫ್ರಿಕಾದಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಅಭ್ಯಾಸ ನಡೆಸಲು ಕೇಂದ್ರ ಕ್ರೀಡಾ ಸಚಿವಾಲಯ ಅನುಮೋದನೆ ನೀಡಿದೆ.