ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ
Jul 06 2025, 01:53 AM ISTಪೋರ್ಚುಗೀಸರು ಬ್ರಿಟಿಷರ ಕಾಲದಲ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯ್ತು, ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭದಲ್ಲಿ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು. ಜಿಲ್ಲೆಗೆ ಮರುನಾಮಕರಣದ ಬಗ್ಗೆ ಹೋರಾಟಗಳು ನಿನ್ನೆ ಮೊನ್ನೆ ಆರಂಭವಾಗಿದ್ದಲ್ಲ, ಸುಮಾರು ನೂರು ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ ಎಂದು ಕಾಮತ್ ಹೇಳಿದ್ದಾರೆ.