ದಕ್ಷಿಣ ಕನ್ನಡ ಜಿಲ್ಲೆ ರೊಬೊಸ್ಟಾ ಕಾಫಿ ಬೆಳೆಗೆ ಸೂಕ್ತ: ಡಾ.ಚಂದ್ರಶೇಖರ್
Oct 10 2024, 02:25 AM ISTಕಾಫಿ ತಳಿಯಲ್ಲಿ ಅರೆಬಿಕಾ ಮತ್ತು ರೊಬಸ್ಟೊ ತಳಿಗಳಿದ್ದು, ಈ ಪೈಕಿ ಸಾಮಾನ್ಯವಾಗಿ ಅರೆಬಿಕಾಗೆ ಸಮುದ್ರ ಮಟ್ಟದಿಂದ ೧೦೦೦ ಮೀಟರ್ ಎತ್ತರದ ಪ್ರದೇಶದಲ್ಲಿ ಉತ್ತಮ ಇಳುವರಿ ನೀಡಿದರೆ, ಅದಕ್ಕಿಂತ ಕಡಿಮೆ ಎತ್ತರದ ಪ್ರದೇಶಗಳಲ್ಲಿ ರೋಬಾಸ್ಟೊ ತಳಿ ಬೆಳೆಸಬಹುದಾಗಿದೆ. ಈ ಕಾರಣಕ್ಕೆ ದಕ್ಷಿಣ ಕನ್ನಡದ ಈ ಭಾಗದಲ್ಲಿ ರೋಬಾಸ್ಟೊ ತಳಿ ಬೆಳೆಸಬಹುದು.