ದಕ್ಷಿಣ ಕನ್ನಡ ಜಿಲ್ಲೆಯ 4 ಕಡೆ ಮಿಂಚು ಪ್ರತಿಬಂಧಕ: ದಿನೇಶ್ ಗುಂಡೂರಾವ್
Jun 11 2024, 01:38 AM ISTದ.ಕ. ಜಿಲ್ಲೆಯಲ್ಲಿ ಸಿಡಿಲಿನಿಂದ ಸಾವಿನ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸುಳ್ಯ, ಬೆಳ್ತಂಗಡಿ, ಸುಬ್ರಹ್ಮಣ್ಯ ಪ್ರದೇಶದ ನಾಲ್ಕು ಕಡೆ ಮಿಂಚು ಪ್ರತಿಬಂಧಕ ಅಳವಡಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.