ದಕ್ಷಿಣ ಕನ್ನಡದಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ
Apr 11 2024, 12:50 AM ISTದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಮ್ ಬಾಂಧವರು ಬುಧವಾರ ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್ರ್’ ಆಚರಿಸಿದರು. ಜಿಲ್ಲೆಯ ಎಲ್ಲ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬ ಕಳೆಗಟ್ಟಿತು.