• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಕನ್ನಡದಲ್ಲಿ ಸಂಭ್ರಮದ ಈದುಲ್ ಫಿತ್ರ್‌ ಆಚರಣೆ

Apr 11 2024, 12:50 AM IST
ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಮ್‌ ಬಾಂಧವರು ಬುಧವಾರ ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್ರ್’ ಆಚರಿಸಿದರು. ಜಿಲ್ಲೆಯ ಎಲ್ಲ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬ ಕಳೆಗಟ್ಟಿತು.

ದ್ವಿತೀಯ ಪಿಯು ಫಲಿತಾಂಶ: ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ

Apr 11 2024, 12:49 AM IST
ದ್ವಿತೀಯ ಪಿಯು ಫಲಿತಾಂಶದಲ್ಲಿ ದ.ಕ.ಜಿಲ್ಲೆ ಈ ಬಾರಿ ಶೇ.97.37 ಫಲಿತಾಂಶ ದಾಖಲಿಸುವುದರೊಂದಿಗೆ ನಿರಂತರ ಅಗ್ರ ಸ್ಥಾನ ಕಾಯ್ದುಕೊಂಡಿದೆ. ಉಡುಪಿ ಶೇ.96.80 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ ಪಡೆದಿದೆ. ದ.ಕ.ಜಿಲ್ಲೆಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಒಟ್ಟು 11 ಆಗ್ರ ಸ್ಥಾನ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಪಿಯು ಕಾಲೇಜಿನ ತುಳಸಿ ಪೈ 596 ಅಂಕಗಳೊಂದಿಗೆ ಟಾಪರ್‌ನಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್‌ ಪಿಯು ಕಾಲೇಜಿನ ಗುಣಸಾಗರ್‌ 597 ಅಂಕಗಳೊಂದಿಗೆ ಟಾಪರ್‌ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆ

Mar 23 2024, 01:01 AM IST
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರದ ಶೇಖಮಲೆ ಎಂಬಲ್ಲಿ ಮಧ್ಯಾಹ್ನ ಬೃಹತ್‌ ಮರವೊಂದು ರಸ್ತೆಗೆ ಬಿದ್ದು ಗಂಟೆಗಳ ಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.

ದಕ್ಷಿಣ ಕನ್ನಡದಲ್ಲಿ ಬಿಸಿಗಾಳಿ ಮುನ್ಸೂಚನೆ: ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚನೆ

Mar 12 2024, 02:05 AM IST
ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್‌ ವೇವ್‌ ಸ್ಟ್ರೋಕ್‌ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾದ್ಯತೆ ಇದೆ. ಆದ್ದರಿಂದ ಆದಷ್ಟು ಬಿಸಿಲಿನಿಂದ ದೂರವಿರುವಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ವಿಪತ್ತು ನಿರ್ವಹಣಾ ಪ್ರಾಧಿಕಾರಿಗಳು ಸೂಚನೆ ನೀಡಿವೆ.

ದಕ್ಷಿಣ ಕನ್ನಡ, ಉಡುಪಿಯಲ್ಲಿ ಬಹುತೇಕ ಕಡೆ ಅಕಾಲಿಕ ಮಳೆ

Jan 04 2024, 01:45 AM IST
ಮಂಗಳೂರು ಹಾಗೂ ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬುಧವಾರ ಅಕಾಲಿಕ ಮಳೆಯಾಗಿದೆ.

ದಕ್ಷಿಣ ಕನ್ನಡದಲ್ಲಿ ಇಬ್ಬರಲ್ಲಿ ಕೊರೋನಾ ಸೋಂಕು: ಕೇರಳ ಗಡಿ ತಲಪಾಡಿಯಲ್ಲಿ ಜಾಗೃತಿ

Dec 22 2023, 01:30 AM IST
ತಲಪಾಡಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಕೊರೊನಾ ಮಹಾಮಾರಿಯಿಂದ ರಕ್ಷಣೆಗೆ ಹಿರಿಯರು, ಗರ್ಭಿಣಿಯರು, ಆರೋಗ್ಯ ಸಮಸ್ಯೆ ಇರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು,ಶೀತ ಕಫ ಸೇರಿದಂತೆ ಆರೋಗ್ಯ ಸಮಸ್ಯೆಯಿರುವವರು ಸ್ಥಳೀಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು, ಗಡಿ ಪ್ರದೇಶದಲ್ಲಿ ಕೇರಳದಿಂದ ಬಂದಿರುವ ಪ್ರಯಾಣಿಕರು ಗುಂಪು ಸೇರದೆ ಅಂತರ ಕಾಯ್ದುಕೊಳ್ಳಬೇಕು ಎಂದು ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

ಪಪೂ ವಿದ್ಯಾರ್ಥಿಗಳ ಬಾಲ್‌ ಬಾಡ್ಮಿಂಟನ್‌: ದಕ್ಷಿಣ ಕನ್ನಡ ಚಾಂಪಿಯನ್‌

Dec 11 2023, 01:15 AM IST
ಫೈನಲ್ ಟೂರ್ನಿಯಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಬಾಲಕಿಯರ ತಂಡಗಳು ಭಾರೀ ಸೆಣಸಾಟ ನಡೆಸಿದರೂ ಅಂತಿಮವಾಗಿ ತಂಡದ ನಾಯಕಿ ಸಾವಿತ್ರಿ ರಮೇಶ್ ಕರಿಗಾರ್ ಮುಂದಾಳತ್ವದಲ್ಲಿ ಬಿರುಸಿನ ಸ್ಪರ್ಧೆ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೂಡಬಿದರೆಯ ಆಳ್ವಾಸ್ ಪದವಿಪೂರ್ವ ಕಾಲೇಜು ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿ 2- 0 ನೇರ ಸೆಟ್‌ಗಳಿಂದ ಜಯಭೇರಿ ಬಾರಿಸಿತು.

ಪಪೂ ವಿದ್ಯಾರ್ಥಿಗಳ ಬಾಲ್‌ ಬಾಡ್ಮಿಂಟನ್‌: ದಕ್ಷಿಣ ಕನ್ನಡ ಚಾಂಪಿಯನ್‌

Dec 11 2023, 01:15 AM IST
ಫೈನಲ್ ಟೂರ್ನಿಯಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಬಾಲಕಿಯರ ತಂಡಗಳು ಭಾರೀ ಸೆಣಸಾಟ ನಡೆಸಿದರೂ ಅಂತಿಮವಾಗಿ ತಂಡದ ನಾಯಕಿ ಸಾವಿತ್ರಿ ರಮೇಶ್ ಕರಿಗಾರ್ ಮುಂದಾಳತ್ವದಲ್ಲಿ ಬಿರುಸಿನ ಸ್ಪರ್ಧೆ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೂಡಬಿದರೆಯ ಆಳ್ವಾಸ್ ಪದವಿಪೂರ್ವ ಕಾಲೇಜು ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿ 2- 0 ನೇರ ಸೆಟ್‌ಗಳಿಂದ ಜಯಭೇರಿ ಬಾರಿಸಿತು.

ದಕ್ಷಿಣ ಕನ್ನಡ: 46 ಮಂದಿ, 17 ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:00 AM IST
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ 46 ಮಂದಿ ಸಾಧಕರು, 17 ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved