• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ 5 ದಿನಗಳ ಕಾಲ ರಾಷ್ಟ್ರೀಯ ಸ್ವಯಂಸೇವಕ ಸಂಘ ಸರಸಂಘಚಾಲಕ ದಕ್ಷಿಣ ಕನ್ನಡ ಭೇಟಿ

Dec 07 2024, 12:35 AM IST
ಡಿ.6ರಂದು ರಾತ್ರಿ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ ಸಂಘನಿಕೇತನದಲ್ಲಿ ವಾಸ್ತವ್ಯ. ಡಿ.7ರಂದು ಬೆಳಗ್ಗೆ ಮಂಗಳೂರು ನಗರದಲ್ಲಿ ಪ್ರಭಾತ್‌ ಶಾಖೆಯೊಂದಕ್ಕೆ ಭೇಟಿ. ಬಳಿಕ ಕಾರ್ಯಕರ್ತರ ವೈಯಕ್ತಿಕ ಭೇಟಿ. ಸಂಜೆ 7 ಗಂಟೆಗೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕ್ರೀಡೋತ್ಸದಲ್ಲಿ ಭಾಗಿಯಾಗಲಿದ್ದಾರೆ.

ಫೆಂಗಲ್‌ ಎಫೆಕ್ಟ್‌: ದಕ್ಷಿಣ ಕನ್ನಡ, ಉಡುಪಿಯಲ್ಲಿ ಧಾರಾಕಾರ ಮಳೆ, ಇಂದು ಶಾಲೆಗಳಿಗೆ ರಜೆ

Dec 03 2024, 12:31 AM IST
ಡಿ.3ರಂದೂ ಭಾರೀ ಮಳೆಯಾಗುವ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅಂಗನವಾಡಿಯಿಂದ ಪಿಯು ಕಾಲೇಜುವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ. ಮೀನುಗಾರರು ಡಿ.6ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಕೇವಲ 362 ಬಿಪಿಎಲ್‌ ಕಾರ್ಡ್‌ ಎಪಿಎಲ್‌ಗೆ ಕನ್ವರ್ಟ್‌

Nov 23 2024, 12:34 AM IST
ಬಿಪಿಎಲ್‌ ಕಾರ್ಡ್‌ ಪರಿಷ್ಕರಣೆ ಸಂದರ್ಭ ಅಧಿಕಾರಿಗಳ ಪರಿಶೀಲನೆ ವೇಳೆ ದ.ಕ. ಜಿಲ್ಲೆಯ 4800 ತೆರಿಗೆ ಪಾವತಿದಾರ (ಬಿಪಿಎಲ್‌) ಕುಟುಂಬಗಳ ಪೈಕಿ 3500 ಕುಟುಂಬಗಳ ಮಹಿಳೆಯರ ಗೃಹಲಕ್ಷ್ಮಿ ಅರ್ಜಿ ಹಿಂದೆಯೇ ತಿರಸ್ಕೃತವಾಗಿರುವುದು ತಿಳಿದುಬಂದಿದೆ. ಕಾರ್ಡ್‌ ಪರಿಷ್ಕರಣೆಯಿಂದ ಜಿಲ್ಲೆಯಲ್ಲಿ ಯಾವ ಗ್ಯಾರಂಟಿ ಫಲಾನುಭವಿಗಳಿಗೂ ಸಮಸ್ಯೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯಮಟ್ಟದ ಸಾಹಿತ್ಯೋತ್ಸವ: ದಕ್ಷಿಣ ಕನ್ನಡ ಈಸ್ಟ್ ರಾಜ್ಯಮಟ್ಟದ ಚಾಂಪಿಯನ್‌

Nov 20 2024, 12:35 AM IST
ಕೊಂಡಂಗೇರಿಯಲ್ಲಿ ಎಸ್ ಎಸ್ ಎಫ್ ವತಿಯಿಂದ ನಡೆದ ರಾಜ್ಯಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ, ಶಾಲಾ, ಕಾಲೇಜುಗಳಿಗೆ ಹೋಗಿ ಪದವಿ ಪಡೆದೇ ವಿದ್ಯಾವಂತರಾಗಬೇಕೆಂದಿಲ್ಲ. ಪುಸ್ತಕಗಳಲ್ಲಿ ಸಾಹಿತ್ಯ ಓದಿನ ಮೂಲಕವೂ ಖಂಡಿತವಾಗಿ ವಿದ್ಯಾವಂತರಾಗಲು ಸಾಧ್ಯ ಎಂದರು.

ರಶ್ಮಿತಾ ಜೈನ್‌ಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Nov 05 2024, 12:30 AM IST
ಮೂಡುಬಿದಿರೆ ಎಕ್ಸಲೆಂಟ್‌ ವಿದ್ಯಾಸಂಸ್ಥೆ ಕಾರ್ಯದರ್ಶಿ ರಶ್ಮಿತಾ ಜೈನ್‌ಗೆ ೨೦೨೪ನೇ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಾಪ್ತವಾಗಿದೆ. ಸಾಮಾಜಿಕ, ಸಾಂಸ್ಕೃತಿಕ, ಪರಿಸರ ಹಾಗೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಸೇವೆ ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.

ದಕ್ಷಿಣ ಕನ್ನಡದಲ್ಲೂ ನಿಷೇಧಿತ ಸುಡುಮದ್ದು ಬಳಕೆ ನಿಂತಿಲ್ಲ!

Nov 01 2024, 12:15 AM IST
ಪಟಾಕಿ ಅಂಗಡಿಗಳು ಜನವಸತಿ ಪ್ರದೇಶವಲ್ಲದ ಬಯಲು ಪ್ರದೇಶದಲ್ಲಿರಬೇಕು, ಮುನ್ನೆಚ್ಚರಿಕಾ ವ್ಯವಸ್ಥೆಗಳಿರಬೇಕು ಎಂಬಿತ್ಯಾದಿ ಹಲವು ನಿಬಂಧನೆಗಳಿವೆ. ಆದರೆ ಮಂಗಳೂರು ನಗರದಲ್ಲಿ ಹೆಚ್ಚಿನ ಪಟಾಕಿ ಅಂಗಡಿಗಳು ಇರೋದು ಜನವಸತಿ ಪ್ರದೇಶದಲ್ಲಿ. ಆಡಳಿತದ ಒಪ್ಪಿಗೆಯಿಂದಲೇ ಇವು ನಡೆಯುತ್ತಿವೆ ಎಂಬ ಆರೋಪವಿದೆ.

ದಕ್ಷಿಣ ಕನ್ನಡದಲ್ಲಿ ಏಕಬಳಕೆ ಪ್ಲಾಸ್ಟಿಕ್‌ ನಿಷೇಧವೆಂಬ ‘ಬೀದಿ ನಾಟಕ’!

Oct 17 2024, 12:04 AM IST
ಸ್ಮಾರ್ಟ್‌ ಸಿಟಿ ಮಂಗಳೂರಿನಲ್ಲಿ ಪ್ಲಾಸ್ಟಿಕ್‌ ಫ್ಲೆಕ್ಸ್‌, ಬ್ಯಾನರ್‌ ಬಳಸದಂತೆ ಮಹಾನಗರ ಪಾಲಿಕೆ ಆಡಳಿತ ಸುತ್ತೋಲೆ ಹೊರಡಿಸಿದ್ದರೂ ಅದೂ ಕೂಡ ಜಾರಿಯಾಗುತ್ತಿಲ್ಲ. ಜನಪ್ರತಿನಿಧಿಗಳೇ ಪ್ಲಾಸ್ಟಿಕ್‌ ಫ್ಲೆಕ್ಸ್‌, ಬ್ಯಾನರ್‌ ಹಾಕುತ್ತಿರುವುದು ಇನ್ನೊಂದು ಚೋದ್ಯದ ಸಂಗತಿ.

ದಕ್ಷಿಣ ಕನ್ನಡ ಜಿಲ್ಲೆ ಗೆದ್ದರೆ ರಾಜ್ಯವನ್ನೇ ಗೆದ್ದಂತೆ: ಗುಂಡೂರಾವ್‌

Oct 14 2024, 01:25 AM IST
ವಿಧಾನ ಪರಿಷತ್‌ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ ಅವರು ವಿದ್ಯಾರ್ಥಿ ಘಟಕ, ಪಕ್ಷ ಸಂಘಟನೆ ಹಾಗೂ ಸಹಕಾರಿ ಕ್ಷೇತ್ರದ ಅನುಭವ ಹೊಂದಿದ್ದಾರೆ ಎಂದು ಗುಂಡೂರಾವ್‌ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆ ರೊಬೊಸ್ಟಾ ಕಾಫಿ ಬೆಳೆಗೆ ಸೂಕ್ತ: ಡಾ.ಚಂದ್ರಶೇಖರ್‌

Oct 10 2024, 02:25 AM IST
ಕಾಫಿ ತಳಿಯಲ್ಲಿ ಅರೆಬಿಕಾ ಮತ್ತು ರೊಬಸ್ಟೊ ತಳಿಗಳಿದ್ದು, ಈ ಪೈಕಿ ಸಾಮಾನ್ಯವಾಗಿ ಅರೆಬಿಕಾಗೆ ಸಮುದ್ರ ಮಟ್ಟದಿಂದ ೧೦೦೦ ಮೀಟರ್ ಎತ್ತರದ ಪ್ರದೇಶದಲ್ಲಿ ಉತ್ತಮ ಇಳುವರಿ ನೀಡಿದರೆ, ಅದಕ್ಕಿಂತ ಕಡಿಮೆ ಎತ್ತರದ ಪ್ರದೇಶಗಳಲ್ಲಿ ರೋಬಾಸ್ಟೊ ತಳಿ ಬೆಳೆಸಬಹುದಾಗಿದೆ. ಈ ಕಾರಣಕ್ಕೆ ದಕ್ಷಿಣ ಕನ್ನಡದ ಈ ಭಾಗದಲ್ಲಿ ರೋಬಾಸ್ಟೊ ತಳಿ ಬೆಳೆಸಬಹುದು.

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್‌ ಕ್ಷೇತ್ರದ ಉಪಚುನಾವಣೆ : ರಾಜು ಪೂಜಾರಿ ಕೈ ಅಭ್ಯರ್ಥಿ

Oct 03 2024, 07:59 AM IST

ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್‌ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ರಾಜು ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved