• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಕನ್ನಡ - ರಾಜ್ಯಸಭೆ ಉಪ ಚುನಾವಣೆ: ಬಿಜೆಪಿಯಿಂದ ಕಟೀಲ್‌ ಸೇರಿ ಮೂವರ ಹೆಸರು ಶಿಫಾರಸು?

Sep 24 2024, 01:53 AM IST
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿನ ಉಪಚುನಾವಣೆಗೆ ಬಿಜೆಪಿಯಿಂದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಮೂವರ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಲಾಗಿದೆ. ಸೋಮವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ‌ 82.89 ಲಕ್ಷ ರು. ಲಾಭ; ಸದಸ್ಯರಿಗೆ ಶೇ. 20 ಲಾಭಾಂಶ

Sep 15 2024, 01:57 AM IST
ವ್ಯವಹಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಂಘವು ನಾಲ್ಕು ಶಾಖೆಗಳನ್ನು ಹೊಂದಿದ್ದು , ಈ ಪೈಕಿ ಮಂಗಳೂರಿನಲ್ಲಿ ಎರಡು, ಉಡುಪಿ ಹಾಗೂ ಪುತ್ತೂರಿನಲ್ಲಿ ತಲಾ ಒಂದು ಶಾಖೆ ಕಾರ್ಯ ನಿರ್ವಹಿಸುತ್ತಿದೆ. ಮುಂದೆ ತಾಲೂಕುವಾರು ಶಾಖೆಗಳನ್ನು ತೆರೆಯಲು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಕ್ತಿ, ಸಡಗರದ ನಾಗರಪಂಚಮಿ

Aug 10 2024, 01:44 AM IST
ಈ ಬಾರಿ ನಾಗರಪಂಚಮಿಯ ಸಂಭ್ರಮ ಹೆಚ್ಚಿಸಲೆಂಬಂತೆ ಮಳೆಯೂ ಬಿಡುವು ನೀಡಿ ಉತ್ತಮ ಬಿಸಿಲಿನ ವಾತಾವರಣ ಇತ್ತು.

ಮೆಸ್ಕಾಂ: ಗಾಳಿ, ಮಳೆಗೆ 21, 702 ಕಂಬಗಳಿಗೆ ಹಾನಿ, 33 ಕೋಟಿ ರು.ಗೂ ಅಧಿಕ ನಷ್ಟ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತೀ ಹೆಚ್ಚು ಹಾನಿ

Aug 06 2024, 12:40 AM IST
2024 ರ ಏ.1 ರಿಂದ ಆ.1 ರ ಅವಧಿಯಲ್ಲಿ ಗಾಳಿ, ಮಳೆಗೆ ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತೀ ಹೆಚ್ಚು ಹಾನಿ ಸಂಭವಿಸಿದೆ.

ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿದ ದಕ್ಷಿಣ ಕನ್ನಡ

Jul 31 2024, 01:02 AM IST
ಭಾರಿ ಮಳೆ ಹಿನ್ನೆಲೆಯಲ್ಲಿ ಜುಲೈ 31ರಂದು ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಡೆಂಘೀಗೆ 51ರ ಹರೆಯ ವ್ಯಕ್ತಿ ಬಲಿ

Jul 14 2024, 01:32 AM IST
ಯತೀಶ್ ಅವರು ಉತ್ತಮ ಗುಣನಡತೆಯಿಂದ ಶಂಭೂರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು.

ದಕ್ಷಿಣ ಕನ್ನಡದಲ್ಲಿ ಮುಂದುವರಿದ ಉತ್ತಮ ಮಳೆ

Jul 07 2024, 01:26 AM IST
ಅಡ್ಯಾರ್‌ನ ದೋಟದಲ್ಲಿ ಮಳೆ ನೀರು ನಿಂತು ಸಮಸ್ಯೆಯಾದರೆ, ಬಜಾಲ್‌ ಅಂಡರ್‌ ಪಾಸ್‌ ಸೇರಿದಂತೆ ಪಡೀಲ್‌, ಪಂಪ್‌ವೆಲ್‌ ಭಾಗದಲ್ಲಿ ಮಳೆ ನೀರು ಸರಾಗವಾಗಿ ಸಾಗದೆ ಕೃತಕ ಪ್ರವಾಹ ಉಂಟಾಗಿತ್ತು. ಜಿಲ್ಲೆಯಲ್ಲಿ 106 ವಿದ್ಯುತ್‌ ಕಂಬಗಳು ಮುರಿದುಬಿದ್ದಿವೆ.

2021ರ ಬಳಿಕ ದಕ್ಷಿಣ ಕನ್ನಡಕ್ಕೆ ಮನೆ ಮಂಜೂರಾತಿಯೇ ಆಗಿಲ್ಲ!

Jul 06 2024, 12:46 AM IST
ಮಂಗಳೂರಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್‌ ರೈ ಈ ವಿಚಾರವನ್ನು ಬೆಳಕಿಗೆ ತಂದರು.

ದಕ್ಷಿಣ ಕನ್ನಡ ಜಿಲ್ಲೆಯ 4 ಕಡೆ ಮಿಂಚು ಪ್ರತಿಬಂಧಕ: ದಿನೇಶ್‌ ಗುಂಡೂರಾವ್‌

Jun 11 2024, 01:38 AM IST
ದ.ಕ. ಜಿಲ್ಲೆಯಲ್ಲಿ ಸಿಡಿಲಿನಿಂದ ಸಾವಿನ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸುಳ್ಯ, ಬೆಳ್ತಂಗಡಿ, ಸುಬ್ರಹ್ಮಣ್ಯ ಪ್ರದೇಶದ ನಾಲ್ಕು ಕಡೆ ಮಿಂಚು ಪ್ರತಿಬಂಧಕ ಅಳವಡಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ದಕ್ಷಿಣ ಕನ್ನಡ: ಪದವೀಧರ ಶೇ.72.87, ಶಿಕ್ಷಕರ ಕ್ಷೇತ್ರದಲ್ಲಿ ಶೇ. 75.71 ಮತದಾನ

Jun 04 2024, 12:31 AM IST
ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆದಿದೆ. ಜಿಲ್ಲೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಶೇ. 72.87 ಮತದಾನವಾಗಿದ್ದರೆ, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶೇ. 75.71 ಮತದಾರರು ಮತ ಚಲಾವಣೆ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved