• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೆಲುವನಾರಾಯಣನ ತೊಟ್ಟಿಲಮಡು ಜಾತ್ರೆ, ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

Nov 02 2025, 02:30 AM IST
ಶನಿವಾರ ಮೇಲುಕೋಟೆಯಲ್ಲಿ ವಾಹನ ದಟ್ಟಣೆಯಿಂದ ಉತ್ಸವ ಬೀದಿಗಳಲ್ಲಿ ಭಕ್ತರು ಅಡ್ಡಾದಿಡ್ಡಿಯಾಗಿ ವಾಹನ ನಿಲುಗಡೆ ಮಾಡಿದ್ದರಿಂದ ಉತ್ಸವಕ್ಕೆ ಅಡಚಣೆ ಉಂಟಾಯಿತು.

ಕರ್ನಾಟಕ ರಾಜ್ಯ ಹಲವಾರು ಅನ್ಯ ಭಾಷಿಕರಿಗೆ ನೆಲೆ ಒದಗಿಸಿದೆ: ದರ್ಶನ್

Nov 02 2025, 02:00 AM IST
ಕಳೆದ 10 ವರ್ಷಗಳ ಹಿಂದೆ ಕರ್ನಾಟಕ ರಾಜ್ಯದಲ್ಲಿ ಬರೀ ಕನ್ನಡ ಭಾಷೆ ಮಾತ್ರ ಕೇಳಿ ಬರುತ್ತಿತ್ತು, ಆದರೆ ಇತ್ತೀಚಿನ ದಿನಗಳಲ್ಲಿ ಮೈಸೂರಿನಲ್ಲೂ ಸಹ ಅನ್ಯ ಭಾಷೆಗಳನ್ನು ಹಾಡುವ ಜನರು ಸಾಕಷ್ಟಿದ್ದಾರೆ. ನಮ್ಮ ರಾಜ್ಯ ಹಲವಾರು ಭಾಷೆಗಳಿಗೆ ನೆಲೆ ಒದಗಿಸಿದೆ, ಆದರೂ ಸಹ ನಾವು ಸಂವಿಧಾನದ ಮೂಲಕ ಏಕತೆಯನ್ನು ಕಾಪಾಡಿಕೊಂಡು ಹೋಗುತ್ತಿದ್ದೇವೆ.

ವೀರಯೋಧ ಲೋಕೇಶ್ ಅಂತಿಮ ದರ್ಶನ ಪಡೆದ ಶಾಸಕ ಎಚ್.ಟಿ.ಮಂಜು

Oct 28 2025, 12:18 AM IST
ಕೆ.ಆರ್.ಪೇಟೆ ನಿವಾಸಿ ವೀರಯೋಧ ಲೋಕೇಶ್ ಅವರ ಪಾರ್ಥಿ ಶರೀರವನ್ನು ಪಟ್ಟಣದ ಹೇಮಾವತಿ ಬಡಾವಣೆಯ ಮೃತರ ನಿವಾಸಕ್ಕೆ ತಂದು ಸಾರ್ವಜನಿಕರ ಅಂತಿಮ ದರ್ಶನದ ನಂತರ ಹುಟ್ಟೂರು ಮೈಲಾರಪಟ್ಟಣಕ್ಕೆ ತೆಗೆದುಕೊಂಡು ಹೋಗಲಾಯಿತು.

ಶಾಸಕ ದರ್ಶನ್ ಪುಟ್ಟಣ್ಣಯ್ಯರಿಂದ ಕಾಂಗ್ರೆಸ್ ಕಾರ್ಯಕರ್ತರ ಕಡೆಗಣನೆ

Oct 28 2025, 12:15 AM IST
ಶಾಸಕ ದರ್ಶನ್ ಪುಟ್ಟಣ್ಣಯ್ಯ ಕಾಂಗ್ರೆಸ್ ಕಾರ್ಯಕರ್ತರನ್ನು ಸಂಪೂರ್ಣ ಕಡೆಗಣಿಸುತ್ತಿದ್ದಾರೆ. ಮೇಲುಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಇದ್ದು ಇಲ್ಲದಂತಾಗಿದೆ. ಕೂಡಲೇ ರೈತಸಂಘದ ಮೈತ್ರಿಯಿಂದ ಹೊರಬಂದು ಕಾಂಗ್ರೆಸ್ ಪಕ್ಷದಿಂದ ಸಮರ್ಥ ನಾಯಕನನ್ನು ಘೋಷಣೆ ಮಾಡಬೇಕು.

ದಾಖಲೆ ಪ್ರಮಾಣದಲ್ಲಿ ಹಾಸನಾಂಬೆ ದೇವಿ ದರ್ಶನ

Oct 24 2025, 01:00 AM IST
ಈ ಬಾರಿ 26.13 ಲಕ್ಷ ಜನರು ದರ್ಶನ ಪಡೆದಿದ್ದಾರೆ. ಟಿಕೆಟ್ ಮತ್ತು ಲಾಡು ಪ್ರಸಾದ ಮಾರಾಟದಿಂದ 9.68 ಕೋಟಿ ಆದಾಯ ಬಂದಿತ್ತು ಎಂದರು. ಈ ಬಾರಿ ಹಾಸನಾಂಬೆ ದರ್ಶನ ಅತ್ಯಂತ ಯಶಸ್ವಿಯಾಗಿದ್ದು, ಇದಕ್ಕೆ ಸಹಕಾರ ನೀಡಿದ ಸಂಸದರು, ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಶಾಸಕರು, ಜಿಲ್ಲಾಡಳಿತದ ಎಲ್ಲಾ ಇಲಾಖೆಯ ಅಧಿಕಾರಿಗಳು, ಎನ್ ಸಿಸಿ ಹಾಗೂ ಸ್ಕೌಟ್ ಮತ್ತುಗೈಡ್ಸ್ ವಿದ್ಯಾರ್ಥಿಗಳಿಗೂ ಸಹ ಧನ್ಯವಾದ ತಿಳಿಸಿದರು.

ಆರ್ಯಿಕಾ ದರ್ಶನ ಭೂಷಣಮತಿ ಮಾತಾಜಿ ಅಂತಿಮ ಅಗ್ನಿಸಂಸ್ಕಾರ

Oct 22 2025, 01:03 AM IST
ರಬಕವಿ-ಬನಹಟ್ಟಿ ತಾಲೂಕಿನ ಹಳಿಂಗಳಿ ಭದ್ರಗಿರಿ ಬೆಟ್ಟದಲ್ಲಿ ಸೋಮವಾರ ಸಲ್ಲೇಖನ ಸಮಾಧಿ ಮರಣ ಹೊಂದಿದ್ದ ಮಂಗಳವಾರ ಆರ್ಯಿಕಾ ಶ್ರೀ 105 ದರ್ಶನಮತಿ ಮಾತಾಜಿ ಅವರನ್ನು ಮಂಗಳವಾರ ಬೆಳಗ್ಗೆ 9ಕ್ಕೆ ಭದ್ರಗಿರಿ ಬೆಟ್ಟದಲ್ಲಿ ಅವರಿಗೆ ಜೈನ ಧರ್ಮದ ವಿಧಿವಿಧಾನದಂತೆ ಅಂತಿಮ ಅಗ್ನಿಸಂಸ್ಕಾರ ಮಾಡಲಾಯಿತು.

ಹಾಸನಾಂಬೆ ದರ್ಶನ ಪಡೆದ ನಟ ವಿಜಯ್‌ ರಾಘವೇಂದ್ರ

Oct 21 2025, 01:00 AM IST
ಖ್ಯಾತ ನಟ ವಿಜಯರಾಘವೇಂದ್ರ ಹಾಗೂ ನಿರ್ಮಾಪಕ ಸಾ.ರಾ. ಗೋವಿಂದ್ ಅವರು ಸೋಮವಾರ ಹಾಸನಾಂಬೆ ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದರು. ದೂರದೂರಿನಿಂದ ಸಾವಿರಾರು ಭಕ್ತರು ಇಲ್ಲಿ ಆಗಮಿಸಿ ದೇವಿ ದರ್ಶನ ಪಡೆಯುತ್ತಿದ್ದಾರೆ. ದೇವಾಲಯದ ವ್ಯವಸ್ಥೆ ಅಚ್ಚುಕಟ್ಟಾಗಿ, ಶಿಸ್ತಿನ ರೀತಿಯಲ್ಲಿ ನಡೆದಿದೆ. ಎಲ್ಲರಿಗೂ ದರ್ಶನದ ಅವಕಾಶ ದೊರೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲರೂ ದೇವಿಯ ಆಶೀರ್ವಾದದಿಂದ ಆರೋಗ್ಯ, ಸುಖ, ಶಾಂತಿ ಹಾಗೂ ಸಮೃದ್ಧಿ ಹೊಂದಲಿ ಎಂಬುದು ನನ್ನ ಪ್ರಾರ್ಥನೆ ಎಂದರು.

ಹಾನಗಲ್ಲ ತಾಲೂಕಿನಲ್ಲಿ ಭ್ರಷ್ಟಾಚಾರದ ಬೃಹತ್ ದರ್ಶನ-ಕಮಡೊಳ್ಳಿ ಟೀಕೆ

Oct 20 2025, 01:03 AM IST
ಕಂದಾಯ ಇಲಾಖೆಯ 5 ನೌಕರರು ಒಂದೇ ವಾರದಲ್ಲಿ ಲೋಕಾಯುಕ್ತ ಬಲೆಗೆ ಬೀಳುವ ಮೂಲಕ ಹಾನಗಲ್ಲ ತಾಲೂಕಿನಲ್ಲಿ ಭ್ರಷ್ಟಾಚಾರದ ಬೃಹತ್ ದರ್ಶನವನ್ನೇ ಮಾಡಿದಂತಾಗಿದೆ ಎಂದು ಉದ್ಯಮಿ, ಸಮಾಜ ಸೇವಕ ಸಿದ್ದಲಿಂಗಣ್ಣ ಕಮಡೊಳ್ಳಿ ಹರಿಹಾಯ್ದರು.

ಹಾಸನಾಂಬೆ ದರ್ಶನ ಪಡೆದ ಶಿವರಾಜಕುಮಾರ್ ದಂಪತಿ

Oct 20 2025, 01:02 AM IST

ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್‌ ಅವರು ಪತ್ನಿ ಗೀತಾ ಶಿವರಾಜಕುಮಾರ್‌ ಅವರೊಂದಿಗೆ ಭಾನುವಾರ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ತಾಯಿ ಹಾಸನಾಂಬೆಯ ದರ್ಶನ ಪಡೆದು ಪುನೀತರಾದರು 

ಹಾಸನಾಂಬೆ ದರ್ಶನ ಪಡೆದ ರಿಷಬ್‌ ಶೆಟ್ಟಿ

Oct 20 2025, 01:02 AM IST

ಕಾಂತಾರ ಸಿನಿಮಾದ ಮೂಲಕ ದಾಖಲೆ ನಿರ್ಮಿಸಿದ ನಾಯಕ ನಟ ರಿಷಬ್ ಶೆಟ್ಟಿ ದಂಪತಿಗಳು ಭಾನುವಾರ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಇದೇ ವೇಳೆ ಶ್ರೀ ಸಿದ್ದೇಶ್ವರ ದೇವಾಲಯಕ್ಕೂ ತೆರಳಿದರು. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved