ಸದಾಶಿವ ಮುತ್ಯಾನ ದರ್ಶನ ಪಡೆದ ಈಶ್ವರಪ್ಪ
Sep 09 2024, 01:39 AM ISTಕನ್ನಡಪ್ರಭ ವಾರ್ತೆ ವಿಜಯಪುರ: ಬಬಲೇಶ್ವರ ತಾಲೂಕಿನ ಸುಕ್ಷೇತ್ರ ಬಬಲಾದಿ ಸದಾಶಿವ ಮಠಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭೇಟಿನೀಡಿ ಸದಾಶಿವ ಮುತ್ಯಾನ ದರ್ಶನ ಪಡೆದರು. ಮಠದಲ್ಲಿ ಕೆ.ಎಸ್.ಈಶ್ವರಪ್ಪ, ಪುತ್ರ ಕಾಂತೇಶ, ಮಾಜಿ ಶಾಸಕ ವೀರಭದ್ರಪ್ಪ ಹಾಲಳ್ಳಿ ಅವರಿಗೆ ಮಠದ ಪೀಠಾಧಿಪತಿ ಸಿದ್ರಾಮಯ್ಯ ಹೊಳಿಮಠ ಸನ್ಮಾನಿಸಿ ಗೌರವಿಸಿದರು.