• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿರೋಡೆ ಕೆರೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯರಿಂದ ಬಾಗೀನ ಅರ್ಪಣೆ

Oct 06 2024, 01:26 AM IST
ಹಿರೋಡೆ ಕೆರೆಯಲ್ಲಿ ತುಂಬಿರುವ ಹೂಳು ತೆಗೆಸಿ ಅಭಿವೃದ್ಧಿಪಡಿಸಿ ಜತೆಗೆ ಕೆರೆಗೆ ಪಟ್ಟಣದ ಕೊಳಚೆ ನೀರು, ಬಸ್ ಡಿಫೋನಿಂದ ಬರುವ ಆಯಲ್‌ನ ಕೊಳಚೆ ನೀರು ಸಂಗ್ರಹವಾಗಿ ಕೆರೆ ಸಂಪೂರ್ಣವಾಗಿ ಕಲುಷಿತಗೊಳ್ಳುತ್ತಿದೆ. ಹಾಗಾಗಿ ಕೆರೆ ಅಭಿವೃದ್ಧಿಗೆ ಸಹಕರಿಸುವಂತೆ ಈ ಭಾಗದ ರೈತರು ಹಾಗೂ ನೀರು ಬಳಕೆದಾರರ ಸಂಘದವರು ಮನವಿ ಮಾಡಿದ್ದಾರೆ. ಅದರಂತೆ ಕೆರೆ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ.

ಮಹಾನ್‌ ವ್ಯಕ್ತಿಗಳ ತತ್ವ ಆದರ್ಶಗಳಿಂದ ಜೀವನ ದರ್ಶನ ಸಾಧ್ಯ :ಡಾ. ಸುಧಾ

Oct 06 2024, 01:24 AM IST
ಮಹಾತ್ಮ ಗಾಂಧೀಜಿ ಸತ್ಯ, ಶಾಂತಿ, ಅಹಿಂಸೆ ಮಾರ್ಗಗಳು ಮಾನವನ ಜೀವನ ಬದಲಾವಣೆಗೆ ಮಾರ್ಗ

ಹಿರೋಡೆ ಕೆರೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಬಾಗಿನ

Oct 06 2024, 01:17 AM IST
ಐತಿಹಾಸಿಕ ಪಟ್ಟಣದ ಹಿರೋಡೆ ಕೆರೆ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಶನಿವಾರ ಕೆರೆಗೆ ಬಾಗೀನ ಅರ್ಪಿಸಿದರು.

1 ಕೋಟಿ ರು. ವೆಚ್ಚದ ಹುಳಿಗೆರೆ ಕೆರೆ ಅಭಿವೃದ್ಧಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 04 2024, 01:06 AM IST
ಫೀಡರ್ ಹಳ್ಳ ಮತ್ತು ಕೋಡಿಹಳ್ಳದಲ್ಲಿ ಜಂಗಲ್ ಮತ್ತು ಹೂಳು ತೆಗೆಯುವ ಕೆಲಸದ ಜತೆಗೆ ಚರಂಡಿ ಸ್ವಚ್ಛಗೊಳಿಸಲಾಗುವುದು. ಇದಕ್ಕಾಗಿ 1 ಕೋಟಿ ರು. ಮಂಜುರಾಗಿದೆ. ಇನ್ನು ಹೆಚ್ಚುವರಿ ಅನುದಾನದ ಅಗತ್ಯವಿದೆ. ಸರ್ಕಾರದಿಂದ ಬಿಡುಗಡೆಗೆ ಅಗತ್ಯ ಕ್ರಮ ವಹಿಸಲಾಗುವುದು.

ಇಬ್ಭಾಗವಾಗಿರುವ ರೈತ ಸಂಘಟನೆ ಒಗ್ಗೂಡಿಸುವೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 04 2024, 01:05 AM IST
ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ರೈತ ಮುಖಂಡರು ಕಾರ್ಯಕರ್ತರ ಸಭೆ ನಡೆಸಿ ಒಂದೇ ವೇದಿಕೆಯಲ್ಲಿ ಕರೆತರುವ ಪ್ರಯತ್ನ ನಡೆಸಲಾಗುತ್ತಿದೆ. ರೈತ ದಿನಾಚರಣೆ ವೇಳೆಗೆ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ.

ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್

Oct 04 2024, 01:04 AM IST
ಬೆನ್ನಿನಲ್ಲಿ ಊತ ಕಾಣಿಸಿಕೊಂಡಿದೆ. ಸ್ಕ್ಯಾನಿಂಗ್ ನಡೆಸಿ, ಸೂಕ್ತ ಶಸ್ತ್ರಚಿಕಿತ್ಸೆಯ ಅಗತ್ಯವಿದೆ.

ಪ್ರೊ.ಟಿ.ಶಿವಣ್ಣರ ಅಂತ್ಯಕ್ರಿಯೆ; ಡಿಸಿಎಂ ಡಿಕೆಶಿ ಅಂತಿಮ ದರ್ಶನ

Oct 04 2024, 01:02 AM IST
ಮೈಸೂರು ಪ್ರವಾಸದಲ್ಲಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ 3.30 ಸುಮಾರಿಗೆ ರಸ್ತೆ ಮೂಲಕ ಸೋಮನಹಳ್ಳಿಯ ಎಸ್.ಸಿ.ವಿದ್ಯಾ ಸಂಸ್ಥೆ ಆವರಣದಲ್ಲಿ ಇರಿಸಲಾಗಿದ್ದ ಪ್ರೊ.ಶಿವಣ್ಣ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಅನ್ನದಾನ ಭವನ ಭಕ್ತರ ಉಪಯೋಗಕ್ಕೆ ಬರುವಂತೆ ಬಳಕೆ ಮಾಡಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 04 2024, 01:00 AM IST
ದೇವಾಲಯದಲ್ಲಿ ಭಕ್ತರಿಗೆ ಮಹಾ ಮಂಗಳಾರತಿಯ ನಂತರ ಪ್ರಸಾದವಿನಿಯೋಗ ಮಾಡಲು ಯೋಜನೆ ರೂಪಿಸಬೇಕು. ಲಡ್ಡು ಪ್ರಸಾದ ಮಾರಾಟ ಕೇಂದ್ರ ಆರಂಭ, ಆದಾಯ ಹೆಚ್ಚಿಸಲು ಯೋಜನೆ ಜಾರಿಗೆ ತಂದು ದೇಗುಲದ ಉತ್ಸವಗಳು ವಿಶೇಷವಾಗಿ ನಡೆಯಲು ವ್ಯವಸ್ಥೆಯಾಗಬೇಕು. ದೇಗುಲದ ಹಣಕಾಸು ವ್ಯವಹಾರವನ್ನು ಸಂಪೂರ್ಣ ಡಿಜಿಟಲ್ ಮೂಲಕ ಮಾಡಬೇಕು.

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ವಿರುದ್ಧ ಇನ್ನೊಂದು ಚಾರ್ಜ್‌ಶೀಟ್‌ಗೆ ಸಿದ್ಧತೆ

Oct 03 2024, 12:32 PM IST

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಚಾರ್ಜ್‌ಶೀಟ್‌ಗೆ ಒಳಗಾಗಿರುವ ನಟ ದರ್ಶನ್‌ ವಿರುದ್ಧ ಶೀಘ್ರ ಇನ್ನೊಂದು ಆರೋಪಪಟ್ಟಿ ಸಲ್ಲಿಕೆ ಆಗಲಿದೆ. 

ಮಕ್ಕಳಿಗೆ, ಗರ್ಭಿಣಿಯರಿಗೆ ಪೋಷಕಾಂಶ ಆಹಾರ ನೀಡುವುದು ಪೋಷಕರ ಜವಾಬ್ದಾರಿ: ದರ್ಶನ್ ಪುಟ್ಟಣ್ಣಯ್ಯ

Oct 02 2024, 01:10 AM IST
ಪೂರ್ವಿಕರು ಪೋಷಕಾಂಶವುಳ್ಳ ಆಹಾರಗಳನ್ನು ಸೇವನೆ ಮಾಡುತ್ತಿದ್ದರು. ಇದರಿಂದ ಅವರು ಆರೋಗ್ಯವಂತರಾಗಿ ದೀರ್ಘಕಾಲ ಬದುಕುತ್ತಿದ್ದರು. ಆದರೆ, ಪ್ರಸ್ತುತ ದಿನಗಳಲ್ಲಿ ನಾವು ರಾಸಾಯನಿಕ ಅಂಶವುಳ್ಳ ಜಿಂಕ್ ಫುಡ್ ಸೇವನೆ ಮಾಡುತ್ತಾ ಅನಾರೋಗ್ಯಕ್ಕೆ ಸುತ್ತಾಗುತ್ತಿದ್ದೇವೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 41
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved