ರೇಣುಕಾಸ್ವಾಮಿ ಮೇಲೆ ನಟ ದರ್ಶನ್ ಗ್ಯಾಂಗ್ ನಡೆಸಿದ್ದ ಕ್ರೌರ್ಯಕ್ಕೆ ಪುರಾವೆ ಎನ್ನಲಾಗಿರುವ ಫೋಟೋಗಳು ಬಹಿರಂಗ
Sep 06 2024, 01:04 AM ISTಆರೋಪಪಟ್ಟಿ ಸಲ್ಲಿಕೆಯಾದ ಬೆನ್ನಲ್ಲೇ, ಪಟ್ಟಣಗೆರೆ ಶೆಡ್‌ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ನಟ ದರ್ಶನ್ ಗ್ಯಾಂಗ್ ನಡೆಸಿದ್ದ ಕ್ರೌರ್ಯಕ್ಕೆ ಪುರಾವೆ ಎನ್ನಲಾಗಿರುವ ಕೆಲ ಫೋಟೋಗಳು ಗುರುವಾರ ಬಹಿರಂಗವಾಗಿ ಸಾರ್ವಜನಿಕ ವಲಯದಲ್ಲಿ ಸಂಚಲನ ಮೂಡಿಸಿವೆ.