• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀಕಂಠೇಶ್ವರ ಸ್ವಾಮಿ ದರ್ಶನ ಪಡೆದ ಎಚ್.ಡಿ. ಕುಮಾರಸ್ವಾಮಿ

Jul 29 2024, 12:46 AM IST
ಈ ಹಿಂದೆ ಅವರಪ್ಪನಾಣೆ ಕುಮಾರಸ್ವಾಮಿ ಗೆಲ್ಲುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಭವಿಷ್ಯ ನುಡಿದಿದ್ದರು.

ನಟ ದರ್ಶನ್ ಬಿಡುಗಡೆಗಾಗಿ ಕೊಲ್ಲೂರಿನಲ್ಲಿ ಪತ್ನಿ ವಿಜಯಲಕ್ಷ್ಮಿಯಿಂದ ನವ ಚಂಡಿಕಾ ಯಾಗ

Jul 27 2024, 01:01 AM IST
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಪ್ತರೊಂದಿಗೆ ಭೇಟಿ ನೀಡಿದ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ, ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು, ತಮ್ಮ ಪತಿಯ ಶೀಘ್ರ ಬಿಡುಗಡೆಗಾಗಿ ಪ್ರಾರ್ಥನೆ ಸಲ್ಲಿಸಿ, ನವ ಚಂಡಿಕಾ ಯಾಗ ಹಾಗೂ ಚಂಡಿಕಾ ಪಾರಾಯಣ ಸಂಕಲ್ಪದಲ್ಲಿ ಭಾಗಿಯಾದರು.

ಅನು ಅಕ್ಕ ತಂಡಕ್ಕೆ ಸಹಕಾರ ಖುಷಿಯ ಸಂಗತಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jul 24 2024, 12:16 AM IST
ಅನು ಅಕ್ಕ ಸರ್ಕಾರಿ ಶಾಲಾ ಬಲವರ್ಧನೆ ಅಂಗವಾಗಿ ಪೈಂಟ್ ಮಾಡಿ, ಆಕರ್ಷಕ ಚಿತ್ರಗಳನ್ನು ಬಿಡಿಸಿ ಅಂದ ಹೆಚ್ಚಿಸುವ ಮೂಲಕ ಸೇವೆ ಮಾಡುತ್ತಿದ್ದಾರೆ. ಕ್ಷೇತ್ರಕ್ಕೆ ಆಗಮಿಸಿ ಕವಿ ಪುತಿನ ವ್ಯಾಸಂಗ ಮಾಡಿದ ಶತಮಾನದ ಶಾಲೆಯಲ್ಲಿ ಸೇವೆ ಮಾಡುತ್ತಿರುವುದಕ್ಕೆ ಅಭಾರಿಯಾಗಿದ್ದೇನೆ. ನಿಸ್ವಾರ್ಥವಾದ ತಮ್ಮ ಸೇವೆ ಮುಂದುವರೆಯಲಿ.

ಗುರು ಪೂರ್ಣಿಮೆ: ವಿಜಯನಗರದ ವಿವಿಧೆಡೆ ಸಾಯಿಬಾಬಾ ದರ್ಶನ

Jul 22 2024, 01:20 AM IST
ನಗರದ ಸಹಕಾರ ಕಲ್ಯಾಣ ಮಂಟಪದಲ್ಲಿ ಶ್ರೀ ಸಾಯಿಬಾಬಾ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಕಾರ ಹುಣ್ಣಿಮೆ ಎತ್ತುಗಳ ಮೈಮೇಲೆ ದರ್ಶನ್ ಖೈದಿ ಸಂಖ್ಯೆ, ದಿ ಬಾಸ್‌ ಬರಹ

Jul 21 2024, 01:21 AM IST
ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದಲ್ಲಿ ಕಾರ ಹುಣ್ಣಿಮೆ ನಿಮಿತ್ತ ಸಂಪ್ರದಾಯದಂತೆ ಓಡಿಸುವ ಎತ್ತುಗಳ ಮೈಮೇಲೆ ನಟ ದರ್ಶನ ಕೈದಿ ಸಂಖ್ಯೆ ಹಾಗೂ ದಿ ಬಾಸ್ ಎಂದು ಬರೆದಿರುವುದು ಗಮನ ಸೆಳೆಯಿತು.

ಭಾರತದಲ್ಲಿ ಮೊದಲ ಬಾರಿಗೆ ಯುನೆಸ್ಕೋದ ವಿಶ್ವ ಪಾರಂಪರಿಕ ಸಮ್ಮೇಳನ : ಹಳೆಬೀಡು ದರ್ಶನ

Jul 21 2024, 01:18 AM IST
ಭಾರತದಲ್ಲಿ ಮೊದಲ ಬಾರಿಗೆ ಯುನೆಸ್ಕೋದ ವಿಶ್ವ ಪಾರಂಪರಿಕ ಸಮ್ಮೇಳನವು ನಡೆಯಲಿದ್ದು, ದೇಶದ ಮೂರು ವಿಶ್ವ ಪಾರಂಪರಿಕ ತಾಣಗಳ ಪ್ರದರ್ಶನ ಸಮ್ಮೇಳನದಲ್ಲಿ ನಡೆಯಲಿದೆ.

21ರಿಂದ ಅನುಭಾವ ದರ್ಶನ ಪ್ರವಚನ ಮಾಲಿಕೆ

Jul 18 2024, 01:39 AM IST
ಜು. 5 ರಂದು ಸಂಜೆ 7 ಗಂಟೆಗೆ ಅನುಭಾನ ದರ್ಶನ ಪ್ರವಚನ ಮಾಲಿಕೆ ಮಂಗಲೋತ್ಸವ ಜರುಗಲಿದ್ದು, ಡಂಬಳ-ಗದಗ ಸಂಸ್ಥಾನ ಮಠದ ಡಾ. ತೋಂಟದ ಸಿದ್ದರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು

ಕುಟುಂಬ ಸಮೇತ ದತ್ತನ ದರ್ಶನ ಪಡೆದ ನಟ ಜಗ್ಗೇಶ್‌

Jul 17 2024, 12:50 AM IST
ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದ ದತ್ತಾತ್ರೇಯ ದೇವಸ್ಥಾನಕ್ಕೆ ಚಿತ್ರನಟ ಹಾಗೂ ರಾಜ್ಯಸಭೆ ಸದಸ್ಯ ಜಗ್ಗೇಶ್‌ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ ದತ್ತ ಮಹಾರಾಜರ ದರ್ಶನ ಪಡೆದರು.

ರಸ್ತೆ, ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿ ಪೂಜೆ

Jul 17 2024, 12:48 AM IST
ಕೇಂದ್ರ ಸರ್ಕಾರದ ಮಹತ್ತರ ಯೋಜನೆಗಳಲ್ಲಿ ಒಂದಾದ ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಯೋಜನೆಯನ್ನು ರಾಜ್ಯದಲ್ಲಿ ತ್ವರಿಗತಿಯಲ್ಲಿ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ ಶೇ.40 ರಷ್ಟು ಕಾಮಗಾರಿ ನಡೆದಿದ್ದು ಇಂದು ಮೇಲುಕೋಟೆ ಕ್ಷೇತ್ರದ ಎಣ್ಣೆಹೊಳೆಕೊಪ್ಪಲು ಗ್ರಾಮದಲ್ಲಿ ಕಾಮಗಾರಿಗೆ ಪೂಜೆ ನೆರವೇರಿಸಲಾಗಿದೆ.

ಪ್ರತಿ ಗ್ರಾಪಂ ವ್ಯಾಪ್ತಿಯಲ್ಲೂ ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jul 16 2024, 12:34 AM IST
ಪಾಂಡವಪುರ ತಾಲೂಕು ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳನ್ನು ಒಂದೇ ಸೂರಿನಲ್ಲಿ ಕೂರಿಸಿ ಜನರಿಗೆ ಅಗತ್ಯವಿರುವ ಸರ್ಕಾರಿ ಕೆಲಸ ಕಾರ್ಯಗಳನ್ನು ಮಾಡಿಕೊಡುವುದು ಇದರ ಉದ್ದೇಶ. ಕೆನ್ನಾಳು ಗ್ರಾಪಂ ವ್ಯಾಪ್ತಿಯಲ್ಲಿ ನಡೆದ 15 ದಿನಗಳ ಕಾರ್ಯಕ್ರಮ ಯಶಸ್ವಿಯಾಗಿದ್ದೇವೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 41
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved