ಜಿಲ್ಲೆಯೊಳಗೆ ದರ್ಶನ್ ಹೆಸರಿನಲ್ಲಿ ಒಂದಷ್ಟು ವೋಟ್ಬ್ಯಾಂಕ್ ಇದೆ. ಅದನ್ನು ಕಾಂಗ್ರೆಸ್ನತ್ತ ಸೆಳೆಯುವ ಸಲುವಾಗಿ ದರ್ಶನ್ ಅವರನ್ನು ಕೈಪಡೆಯ ನಾಯಕರು ಚುನಾವಣಾ ಪ್ರಚಾರಕ್ಕೆ ಕರೆತಂದಿದ್ದಾರೆ.